--ಇಲ್ಲಿ ಜಾಹೀರಾತು--

ತಿಂಗಳಿಗೆ 1 ಸಿಲಿಂಡರ್

On: March 11, 2026 2:43 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು:
ರಾಜ್ಯದಲ್ಲಿ ಒಂದು ಕುಟುಂಬಕ್ಕೆ ತಿಂಗಳಿಗೆ ಒಂದು ಸಿಲಿಂಡರ್ ನೀಡಲು ನಿರ್ಧರಿಸಲಾಗಿದೆ. ಒಬ್ಬ ಗ್ರಾಹಕ ಒಂದು ಬಾರಿ ಎಲ್‌ಪಿಜಿ ಖರೀದಿ ಮಾಡಿದ ನಂತರ ಇನ್ನೊಂದು ಎಲ್‌ಪಿಜಿ ಸಿಲಿಂಡರ್ ಖರೀದಿ ಮಾಡಲು ಒಂದು ತಿಂಗಳು ಕಾಯಬೇಕು ಎಂಬ ನಿಯಮ ಜಾರಿ ಮಾಡಲಾಗಿದೆ.
ದೇಶದಾದ್ಯಂತ ಈ ಕಾಯುವಿಕೆ ಅವಧಿ 25 ದಿನ ಎಂಬ ನಿಯಮ ವಿಧಿಸಲಾಗಿದೆ. ಆದರೆ, ರಾಜ್ಯದಲ್ಲಿ ಗ್ರಾಹಕರು ಮತ್ತೊಂದು ಸಿಲಿಂಡರ್ ಖರೀದಿಸಲು 30 ದಿನ ಕಾಯಬೇಕಿದೆ. ಅಲ್ಲದೆ, ಅವರು ಕಡ್ಡಾಯವಾಗಿ ಒಟಿಪಿಯನ್ನು ನೀಡುವಂತೆಯೂ ಸೂಚನೆ ನೀಡಲಾಗಿದೆ ಎಂದು ತೈಲೋತ್ಪನ್ನ ಕಂಪನಿಯ ಅಧಿಕಾರಿ ತಿಳಿಸಿದ್ದಾರೆ. ಏಪ್ರಿಲ್ ತಿಂಗಳವರೆಗೂ ಸಿಲಿಂಡರ್ ಸಮಸ್ಯೆಯಾಗದು. ವಾಣಿಜ್ಯ ಸಿಲಿಂಡರ್ ಹಂಚಿಕೆ ಪ್ರಮಾಣ ಶೇ 20ರಷ್ಟು ಕಡಿಮೆಯಾಗಿದೆ. ಅದನ್ನು ಗೃಹ ಬಳಕೆಗೆ ವರ್ಗಾಯಿಸಲಾಗಿದೆ ಎಂದು ಎಚ್‌ಪಿಸಿಎಲ್ ಕಂಪನಿ ತಿಳಿಸಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now