
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ವಿಷು ಜಾತ್ರೆ ಪ್ರಯುಕ್ತ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಇಂದಿನಿAದ ಏಪ್ರಿಲ್ 22ರವರೆಗೆ ಸಮಯ ಬದಲಾವಣೆ ಮಾಡಿರುವುದಾಗಿ ಆಡಳಿತ ಮಂಡಳಿ ತಿಳಿಸಿದೆ. ಪ್ರತಿದಿನ ಬೆಳಗ್ಗೆ 8.30ರ ಬಳಿಕ ಮಾತ್ರ ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. ರಾತ್ರಿ 8 ಗಂಟೆ ನಂತರ ದೇವಸ್ಥಾನದ ಹೊರಾಂಗಣದಿAದ ಮಾತ್ರ ದರ್ಶನಕ್ಕೆ ಅವಕಾಶವಿದೆ.
ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲು












