--ಇಲ್ಲಿ ಜಾಹೀರಾತು--

ಮನೆ ಕೆಲಸದಾಕೆ ಈಗ ಶಾಸಕಿ!

On: May 5, 2026 2:15 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಕೋಲ್ಕತ್ತಾ: ತಿಂಗಳಿಗೆ 2,500 ಸಂಬಳ ಪಡೆಯುತ್ತಿದ್ದ ಮನೆಕೆಲಸ ಮಾಡುವ ಕಲಿತಾ ಮಾಝಿ ಈಗ ಪಶ್ಚಿಮ ಬಂಗಾಳದ ಆಸ್ಗ್ರಾಮ್ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಾಝಿ 1,07,692 ಮತಗಳನ್ನು ಗಳಿಸಿ, ತಮ್ಮ ಹತ್ತಿರದ ಪ್ರತಿಸ್ಪರ್ಧಿ ಶ್ಯಾಮ ಪ್ರಸನ್ನ ಲೋಹರ್ ಅವರನ್ನು 12,535 ಮತಗಳ ಅಂತರದಿAದ ಸೋಲಿಸಿದ್ದಾರೆ.
ಗುಸ್ಕಾರ ನಿವಾಸಿ ಮಾಝಿ, ಸಕ್ರಿಯ ರಾಜಕೀಯಕ್ಕೆ ಕಾಲಿಡುವ ಮೊದಲು ನಾಲ್ಕು ಮನೆಗಳಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಸಾಧಾರಣ ಹಿನ್ನೆಲೆ ಮತ್ತು ಬಲವಾದ ಸ್ಥಳೀಯ ಸಂಪರ್ಕಗಳಿAದಾಗಿ ಪ್ರಚಾರದ ಸಮಯದಲ್ಲಿ ಗಮನ ಸೆಳೆದಿದ್ದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now