--ಇಲ್ಲಿ ಜಾಹೀರಾತು--

ಇಂದು ಸುವೇಂದು ಪ್ರಮಾಣ

On: May 8, 2026 2:42 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕೋಲ್ಕತ್ತಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಎಲ್ಲಾ ಬಿಜೆಪಿ ಶಾಸಕರು ಅದನ್ನು ಅನುಮೋದಿಸಿದರು. ನಂತರ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಸುವೇಂದು ಅಧಿಕಾರಿ ಅವರ ಹೆಸರನ್ನು ಘೋಷಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now