--ಇಲ್ಲಿ ಜಾಹೀರಾತು--

3ನೇ ಹಂತದ ಎಸ್ ಐಆರ್ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ಆರಂಭ: ಚುನಾವಣಾ ಆಯೋಗ ಘೋಷಣೆ

On: May 14, 2026 2:28 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಮೂರನೇ ಹಂತ ಆರಂಭಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರು ಗುರುವಾರ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಹಂತ-3 ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಘೋಷಿಸಿದರು.
ಈ ಅಭಿಯಾನದಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿ ತಮ್ಮ ಎಣಿಕೆ ಫಾರ್ಮ್ಗಳನ್ನು ಭರ್ತಿ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now