--ಇಲ್ಲಿ ಜಾಹೀರಾತು--

ಮತ್ತೆ ಸಿಎನ್‌ಜಿ ಬೆಲೆಯೂ ಹೆಚ್ಚಳ

On: May 26, 2026 2:37 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ ಇದೀಗ ಸಿಎನ್‌ಜಿ ದರವನ್ನು ಪ್ರತಿ ಕೆಜಿಗೆ 2 ರೂ. ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ ಇಂದು ಬೆಳಗ್ಗೆ 6 ಗಂಟೆಯಿAದ ಜಾರಿಗೆ ಬರುವಂತೆ ಸಿಎನ್‌ಜಿ ಬೆಲೆಯನ್ನು 2 ರೂ. ಗಳಷ್ಟು ಹೆಚ್ಚಿಸಲಾಗಿದೆ.
ಜಾಗತಿಕ ಮತ್ತು ತೈಲ ಬಿಕ್ಕಟ್ಟಿನಿಂದ ಪೆಟ್ರೋಲ್, ಡೀಸೆಲ್ ದರ ಏರಿಕೆ ನಡುವೆಯೇ ಸಿಎನ್‌ಜಿ ಬೆಲೆ ಹೆಚ್ಚಳ ಕಂಡುಬAದಿದೆ. ಇತ್ತೀಚಿನ ದಿನಗಳಲ್ಲಿ ಸಿಎನ್‌ಜಿ ಬೆಲೆಗಳನ್ನು ಎರಡು ಬಾರಿ ಹೆಚ್ಚಿಸಲಾಗಿದೆ. ಒಟ್ಟಾರೆಯಾಗಿ, ಕಳೆದ 12 ದಿನಗಳಲ್ಲಿ ಪ್ರತಿ ಕೆಜಿಗೆ 6 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಒಟ್ಟಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಳಿಕ ಸಿಎನ್‌ಜಿ ಈಗ ಸಾಮಾನ್ಯ ಜನರ ಜೇಬಿನ ಕತ್ತರಿ ಹಾಕುತ್ತಿದೆ. ಸಿಎನ್‌ಜಿ ಬೆಲೆ ಹೆಚ್ಚಳದಿಂದ ವಾಣಿಜ್ಯ ವಾಹನ ಚಾಲಕರಿಗೆ ಹೆಚ್ಚು ಹೊರೆಯಾಗಲಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now