--ಇಲ್ಲಿ ಜಾಹೀರಾತು--

ಬಿಜೆಪಿ ವಿರುದ್ಧವೇ ಎಚ್‌ಡಿಕೆ ಹೋರಾಟ ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಲೇವಡಿ

On: August 31, 2026 2:48 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆಂದು ಸಿಎಂ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದರು.

ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕೆಪಿಎಸ್ ಸಿ ಹಗರಣ ಕುರಿತ ಪ್ರಶ್ನಿಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ನಮ್ಮ ವಿರುದ್ಧ ಹೋರಾಟ ಮಾಡುತ್ತಿಲ್ಲ. ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅಲ್ಲೋಲ ಕಲ್ಲೋಲ ಆಗುವಂತಹ ದಾಖಲೆ ಬಿಡುಗಡೆ ಮಾಡುತ್ತೇನೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಬಹಳ ಸಂತೋಷ ಎಂದರು. ಕೆಪಿಎಸ್ ಸಿ ಹಗರಣದಲ್ಲಿ ಬಿಜೆಪಿ ನಾಯಕರ ಬಂಧನ ಬಗ್ಗೆ ಕೇಳಿದಾಗ, ನಾನು ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಮಾಹಿತಿ ಪಡೆಯುತ್ತೇನೆ. ಬಿಜೆಪಿಯಲ್ಲಿ ಆಂತರಿಕ ಕಲಹ ನಡೆಯುತ್ತಿದೆ. ಕೆಪಿಎಸ್ ಸಿಗೆ ನೇಮಕ ಮಾಡಿದವರು ಯಾರು? ಎಂದು ಪ್ರಶ್ನಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now