--ಇಲ್ಲಿ ಜಾಹೀರಾತು--

ಪಾರ್ಕ್‌ ಬಿಲ್‌ ವಾಪಸ್‌‍: ಸಿಎಂ ಡಿಕೆಶಿ ಸಮರ್ಥನೆ

On: September 4, 2026 3:14 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now

ಉದ್ಯಾನವನ ಭೂಮಿಯ ಶೇ.5ರಷ್ಟನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗೆ ಬಳಸಲು ಅವಕಾಶ ನೀಡುವ ವಿವಾದಿತ ಪಾರ್ಕ್‌ ಬಿಲ್‌ ಹಿಂಪಡೆದ ಸರ್ಕಾರದ ನಿರ್ಧಾರವನ್ನು ಸಿಎಂ ಡಿ.ಕೆ.ಶಿವಕುಮಾರ್‌ ಸಮರ್ಥಿಸಿಕೊಂಡರು.
ಬಿಲ್‌ ಕುರಿತು ಚರ್ಚೆಗೆ ಅವಕಾಶ ಕಲ್ಪಿಸಲಾಗುತ್ತದೆ. ಅದರ ಉದ್ದೇಶಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಸಲುವಾಗಿಯೇ ಅದನ್ನು ಹಿಂಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು.
ಬಿಲ್‌ ಹಿಂಪಡೆದಿರುವುದನ್ನು ಬಿಜೆಪಿ ತನ್ನ ಗೆಲುವು ಎಂದು ಬಿಂಬಿಸುತ್ತಿರುವುದಕ್ಕೆ ಆಕ್ಷೇಪಿಸಿದ ಅವರು, ಬಿಜೆಪಿಯನ್ನು ಅಭಿವೃದ್ಧಿ ವಿರೋಧಿ ಪಕ್ಷ ಎಂದು ಟೀಕಿಸಿದರು. ಬೆಂಗಳೂರಿಗೆ ಎದುರಾಗಿರುವ ಶಾಪಕ್ಕೂ ಬಿಜೆಪಿಯೇ ಕಾರಣ ಎಂದು ವಾಗ್ದಾಳಿ ನಡೆಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now