--ಇಲ್ಲಿ ಜಾಹೀರಾತು--

ಪೈರಿಂಗ್ ಮಾಡಿಕೊಂಡು ಯುವಕ ಸೂಸೈಡ್

On: May 13, 2025 2:04 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು ಗ್ರಾಮಾಂತರ: ವಿದೇಶದಲ್ಲಿ ಓದಿ ಮನೆಗೆ ಬಂದಿದ್ದ ಯುವಕ ಪೈರಿಂಗ್ ಮಾಡಿಕೊಂಡು ಸೂಸೈಡ್ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೇವಿಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೈಯೇಶ್ (28) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ.ಮನೆಯ ಕುಟುಂಬಸ್ಥರು ಎಲ್ಲಾ ತಿರುಪತಿಗೆ ಹೋಗಿದ್ದಾರೆ. ಬೈಯೇಶ್ ಮನೆಯಲ್ಲಿ ಒಬ್ಬಂಟಿಯಾಗಿದ್ದರು.
ಏಕಾಏಕಿ ರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ. ಸದ್ಯ ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now