--ಇಲ್ಲಿ ಜಾಹೀರಾತು--

ಜಗದೀಶ್ 5 ದಿನ ಸಿಸಿಬಿ ಕಸ್ಟಡಿಗೆ

On: September 4, 2025 2:29 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಗುರುವಾರ ಆರೋಪಿ ಜಗದೀಶ್ ನನ್ನು 5 ದಿನ ಸಿಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪಿ ಜಗದೀಶ್ ನನ್ನು 5 ದಿನ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಕಳೆದ ಜುಲೈ 15ರಂದು ಬೆಂಗಳೂರಿನ ಭಾರತಿನಗರದಲ್ಲಿ ಬಿಕ್ಲು ಶಿವ ಕೊಲೆಯಾಗಿತ್ತು, ಈ ಕೊಲೆಯಲ್ಲಿ ಜಗದೀಶ್ ಎ.1 ಆರೋಪಿಯಾಗಿದ್ದ, ಕೊಲೆಯ ಬಳಿಕ ಚೆನ್ನೈ ಏರ್ ಪೋರ್ಟ್ ಮೂಲಕ ದುಬೈಗೆ ಎಸ್ಕೇಪ್ ಆಗಿದ್ದ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now