--ಇಲ್ಲಿ ಜಾಹೀರಾತು--

ಬಿಳಿಗಿರಿರಂಗನ ಬೆಟ್ಟದಲ್ಲಿ ದಾಸೋಹ ಮತ್ತೆ ಆರಂಭ

On: March 16, 2026 2:18 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಚಾಮರಾಜನಗರ:
ಬಿಳಿಗಿರಿರಂಗನ ಬೆಟ್ಟದಲ್ಲಿ ಗ್ಯಾಸ್ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ ದಾಸೋಹವನ್ನು ಪುನಾರಂಭ ಮಾಡಲಾಗಿದೆ. ಗ್ಯಾಸ್ ಸಿಲಿಂಡರ್ ಕೊರತೆ ಕಾರಣದಿಂದ ಒಂದು ದಿನದ ಮಟ್ಟಿಗೆ ದಾಸೋಹ ಸ್ಥಗಿತಗೊಂಡಿತ್ತು. ಸಮಸ್ಯೆಗೆ ಗ್ಯಾಸ್ ಏಜೆನ್ಸಿಗಳು ಸ್ಪಂದಿಸಿದ್ದರಿAದ, ದೇವಾಲಯಕ್ಕೆ ಅಗತ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಾಗಿದೆ. ಬಿಳಿಗಿರಿರಂಗನ ಸನ್ನಿಧಿಯಲ್ಲಿ ದಾಸೋಹ ಮತ್ತೆ ಪುನರಾರಂಭಗೊAಡಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now