--ಇಲ್ಲಿ ಜಾಹೀರಾತು--

ಮತ್ತೆ ಹುಲಿ ಪ್ರತ್ಯಕ್ಷ

On: March 23, 2026 2:22 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಚಾಮರಾಜನಗರ:
ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದೆ. ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದೆ. ಡ್ರೋನ್ ಮೂಲಕ ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಂದಾಗಿದ್ದಾರೆ. ಬಂದೂಕು ಸಮೇತ ಕಾರ್ಯಾಚರಣೆಗೆ ಇಳಿದಿದ್ದಾರೆ. ಇತ್ತೀಚೆಗೆ ಹಂದಿ ಕೊಂದಿತ್ತು. ಮೊನ್ನೆ ಇದೇ ಗ್ರಾಮದಲ್ಲಿ ಕುರಿಗಳನ್ನು ಬಲಿ ಪಡೆದಿದೆ. ಹುಲಿ ಪ್ರತ್ಯಕ್ಷವಾದ ಹಿನ್ನೆಲೆ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹುಲಿ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now