--ಇಲ್ಲಿ ಜಾಹೀರಾತು--

ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

On: March 24, 2026 2:29 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೀದರ್:
ವೈದ್ಯಕೀಯ ವಿದ್ಯಾರ್ಥಿ ಪ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಲತೆತಾಂಡದ ಅನಿಷ್ಕಾರ್ ಚೌಹಾಣ್ (21) ಮೃತ ವಿದ್ಯಾರ್ಥಿ.
ಮೆಡಿಕಲ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಅವರು ವಸತಿ ನಿಲಯದ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now