--ಇಲ್ಲಿ ಜಾಹೀರಾತು--

ಇಸ್ಪಹಾನ್‌ ನಲ್ಲಿ ಸರಣಿ ಸ್ಫೋಟ

On: March 31, 2026 2:10 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಪ್ರತೀಕಾರದ ದಾಳಿ ಮುಂದುವರಿಸಿವೆ. ಇರಾನ್‌ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದೆ. ಸುಮಾರು 907 ಕೆಜಿ ಬಂಕರ್ ಬಸ್ಟರ್ ಬಾಂಬ್‌ಗಳಿಂದ ದಾಳಿ ನಡೆಸಿದೆ. ಈ ಸ್ಫೋಟದ ವೀಡಿಯೊ ಅನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದಾರೆ.
ಇಸ್ಫಹಾನ್ ನಗರದಲ್ಲಿ ಮಂಗಳವಾರ ಮುಂಜಾನೆ ಈ ಸ್ಫೋಟ ಸಂಭವಿಸಿದೆ. ದೃಶ್ಯಾವಳಿಗಳಲ್ಲಿ ಸರಣಿ ಸ್ಫೋಟ ಆಗಿರುವುದು ಸೆರೆಯಾಗಿದೆ. ಮುಗಿಲೆತ್ತರಕ್ಕೆ ಚಿಮ್ಮುವ ಬೆಂಕಿಯಿAದಲೇ ದಾಳಿ ತೀವ್ರತೆ ಗೊತ್ತಾಗುತ್ತೆ. ಬದ್ರ್ ಮಿಲಿಟರಿ ವಾಯು ನೆಲೆಯಾಗಿರುವ ಇರಾನ್ ನಗರವಾದ ಇಸ್ಫಹಾನ್‌ನಲ್ಲಿರುವ ಪ್ರಮುಖ ಶಸ್ತ್ರಾಸ್ತ್ರ ಸಂಗ್ರಹಗಾರದ ಮೇಲೆ ದಾಳಿಯಾಗಿದೆ. ಇತ್ತ ಇಸ್ರೇಲ್‌ನ ಹೈಫಾದಲ್ಲಿರುವ ತೈಲ ಸಂಸ್ಕರಣಾಗಾರವನ್ನ ಗುರಿಯಾಗಿಸಿಕೊಂಡು ಇರಾನ್ ದಾಳಿ ನಡೆಸಿದೆ. ದಾಳಿಯಿಂದ ಸಂಸ್ಕರಣಾಗಾರಕ್ಕೆ ಬೆಂಕಿ ಹೊತ್ತಿಕೊಂಡಿತು ಮತ್ತು ಸಂಸ್ಕರಣಾಗಾರದಿAದ ಕಪ್ಪು ಹೊಗೆ ಮುಗಿಲೆತ್ತರಕ್ಕೆ ಆವರಿಸಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now