--ಇಲ್ಲಿ ಜಾಹೀರಾತು--

ಸಿಡಿಲು ಬಡಿದು ರೈತ ಸಾವು

On: March 31, 2026 2:16 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೀದರ್: ಕೃಷಿ ಕೆಲಸಕ್ಕೆ ಜಮೀನಿಗೆ ಹೋಗಿದ್ದಾಗ ಸಿಡಿಲು ಬಡಿದು ಯುವರೈತ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ನಡೆದಿದೆ. ರಾಹುಲ್ ಭಾಸ್ಕರ್ (25) ಸಿಡಿಲಿಗೆ ಬಲಿಯಾದ ರೈತ.
ರಾಹುಲ್ ತಮ್ಮ ಜಮೀನಿಗೆ ತೆರಳಿದ್ದ ವೇಳೆ ಮಳೆ ಆರಂಭವಾಗಿ ಜಮೀನಿನಲ್ಲಿದ್ದ ರಾಹುಲ್‌ಗೆ ಸಿಡಿಲು ಬಡಿದು ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀದರ್, ಔರಾದ್, ಭಾಲ್ಕಿ ಸೇರಿದಂತೆ ಮುಂಜಾನೆ ಹಲವೆಡೆ ಮಳೆಯಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now