--ಇಲ್ಲಿ ಜಾಹೀರಾತು--

ರೆಪೊ ದರ ಯಥಾಸ್ಥಿತಿ

On: April 8, 2026 2:19 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನವದೆಹಲಿ: ಹಣಕಾಸು ನೀತಿ ಸಮಿತಿಯು ರೆಪೊ ದರವನ್ನು ಹಾಲಿ ಇರುವ ದರದಲ್ಲೇ ಮುಂದುವರೆಸಲು ನಿರ್ಧರಿಸಿದೆ. ಹಣದುಬ್ಬರವನ್ನು ಶೇ.4.6 ಎಂದು ಅಂದಾಜಿಸಿದೆ.
ಹಣಕಾಸು ನೀತಿ ಸಮಿತಿಯು ರೆಪೊ ದರವನ್ನು ಶೇ.5.25ರಲ್ಲಿ ಯಥಾಸ್ಥಿತಿಯಲ್ಲಿಡಲು ಮತ್ತು ತಟಸ್ಥ ನಿಲುವನ್ನು ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ತಿಳಿಸಿದರು. ಮೊನ್ನೆಯಿಂದ ನಡೆದ ಆರ್‌ಬಿಐ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now