--ಇಲ್ಲಿ ಜಾಹೀರಾತು--

ಚಿನ್ನದ ಬೆಲೆ ಭಾರೀ ಏರಿಕೆ

On: April 8, 2026 2:25 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಅಮೆರಿಕ-ಇರಾನ್ ನಡುವೆ ಕದನ ವಿರಾಮ ಹಿನ್ನೆಲೆಯಲ್ಲಿ ತೈಲ ಬೆಲೆ ಇಳಿಕೆಯಾಗಿದೆ. ಆದರೆ, ಹೂಡಿಕೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬುಧವಾರ ಚಿನ್ನ ಬೆಳ್ಳಿ ದರಗಳು ಭಾರಿ ಏರಿಕೆ ಕಂಡಿವೆ.
24 ಕ್ಯಾರೆಟ್ 10 ಗ್ರಾಂ ಚಿನ್ನ 3,980 ರೂ ಏರಿಕೆ ಆಗಿ 1,53,820 ರೂ. ಬೆಲೆ ದಾಖಲಾಗಿದೆ. 1 ಗ್ರಾಂ ಬೆಲೆ 15,382 ರೂ.ಗೆ ಏರಿಕೆ ಆಗಿದೆ. 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 365 ರೂ ಏರಿಕೆ ಆಗಿ 14,100 ರೂ ಆಗಿದೆ. 10 ಗ್ರಾಂ ಬೆಲೆ 1,41,000 ರೂಪಾಯಿಗೆ ತಲುಪಿದೆ. ಕೆಜಿ ಬೆಳ್ಳಿ ಬೆಲೆ 2,60,000 ರೂ ಬೆಲೆ ಇದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now