--ಇಲ್ಲಿ ಜಾಹೀರಾತು--

ಎಲ್ ಪಿಜಿ ಉತ್ಪಾದನೆ ಹೆಚ್ಚಳ

On: May 12, 2026 2:17 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ದೇಶದಲ್ಲಿ ಇಂಧನ ಪೂರೈಕೆ ಕೊರತೆ. ಎಲ್ ಪಿಜಿ ಉತ್ಪಾದನೆ ದಿನಕ್ಕೆ 54,000 ಟನ್ ಗೆ ಏರಿಕೆಯಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದರು.
ಬಿಸಿನೆಸ್ ಸಮಿಟ್‌ನಲ್ಲಿ ಮಂಗಳವಾರ ಮಾತನಾಡಿದ ಅವರು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ದೇಶದಲ್ಲಿ ಇಂಧನ ಪೂರೈಕೆ ಕೊರತೆ ಇಲ್ಲ ಎಂದು ಭರವಸೆ ನೀಡಿದರು. ಅಲ್ಲದೆ ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಎಲ್‌ಪಿಜಿ ಉತ್ಪಾದನೆಯನ್ನು ದಿನಕ್ಕೆ 35,000 ಟನ್‌ನಿಂದ 54,000 ಟನ್‌ಗೆ ಹೆಚ್ಚಿಸಲಾಗಿದೆ. ಭಾರತದಲ್ಲಿ 69 ದಿನಗಳಿಗೆ ಸಾಕಾಗುವ ಕಚ್ಚಾ ತೈಲ ಮತ್ತು ಎಲ್‌ಎನ್‌ಜಿ ಸಂಗ್ರಹ ಹಾಗೂ 45 ದಿನಗಳಿಗೆ ಸಾಕಾಗುವ ಎಲ್‌ಪಿಜಿ ಸಂಗ್ರಹವಿದೆ ಎಂದು ಹೇಳಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now