--ಇಲ್ಲಿ ಜಾಹೀರಾತು--

ಅಪಘಾತ: ಮಗು ಸೇರಿ ಮೂವರು ಸಾವು

On: May 26, 2026 2:28 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಳಗಾವಿ: ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಯಬಾಗ ರೈಲು ನಿಲ್ದಾಣದ ಬಳಿ ನಡೆದಿದೆ.
ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ನಿವಾಸಿಗಳಾದ ಮಹಾಂತೇಶ್ ಮಾನೆ ಮತ್ತು ಅವರ ಪತ್ನಿ ಸಾಕ್ಷಿ ಮಾನೆ ಹಾಗೂ 6 ತಿಂಗಳ ಮಗು ಎಂದು ಗುರುತಿಸಲಾಗಿದೆ. ಪತಿ, ಪತ್ನಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now