ಸಿಎಂ ಸಿದ್ದು ವಿದಾಯ ಫಿಕ್ಸ್ ಇಂದು ಬೆಳಗ್ಗೆ 11.30ಕ್ಕೆ ರಾಜ್ಯಪಾಲರ ಭೇಟಿ ಮಾಡಿ ರಾಜೀನಾಮೆ
ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಗುರುವಾರ ಬೆಳಗ್ಗೆ ರಾಜೀನಾಮೆ ನೀಡುವುದು ಖಚಿತವಾಗಿದೆ. ಸಿದ್ದರಾಮಯ್ಯ ನಾಳೆ ಯಾವಾಗ ರಾಜೀನಾಮೆ ನೀಡುತ್ತಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಳೆ ಬೆಳಗ್ಗೆ 11.30ಕ್ಕೆ ಸಿದ್ದರಾಮಯ್ಯ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 28ರಂದು ಭೇಟಿಯಾಗಲು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರ ಸಮಯ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ಬುಧವಾರ ತಿಳಿಸಿವೆ. ಸಿದ್ದರಾಮಯ್ಯ ಗೆಹಲೋತ್ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಲಿದ್ದಾರೆ. ರಾಜೀನಾಮೆ ನೀಡುವ ಮೊದಲು … Read more





