ಸಿಎಂ ವಿಜಯ್ ಗೆ ಹೈಕೋರ್ಟ್ ಶಾಕ್ ಒಂದು ಮತದಿಂದ ಗೆಲುವು: ವಿಶ್ವಾಸಮತದಲ್ಲಿ ಪಾಲ್ಗೊಳ್ಳದಂತೆ ತಡೆ
ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಗೆ ಮೊದಲ ದಿನವೇ ಮದ್ರಾಸ್ ಹೈಕೋರ್ಟ್ ಶಾಕ್ ನೀಡಿದೆ. ಟಿವಿಕೆ ಶಾಸಕರೊಬ್ಬರಿಗೆ ವಿಶ್ವಾಸಮತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಂತೆ ತಡೆ ನೀಡಿದೆ. ಮದ್ರಾಸ್ ಹೈಕೋರ್ಟ್ ಮಂಗಳವಾರ ತಿರುಪತ್ತೂರು ಶಾಸಕ ಆರ್.ಶ್ರೀನಿವಾಸ ಸೇತುಪತಿ ಅವರನ್ನು ವಿಧಾನಸಭೆಯ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಹೀಗಾಗಿ ವಿಜಯ್ ನೇತೃತ್ವದ ಸರ್ಕಾರ ಎದುರಿಸಲಿರುವ ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ನ್ಯಾಯಮೂರ್ತಿಗಳಾದ ಎಲ್.ವಿಕ್ಟೋರಿಯಾ ಗೌರಿ ಮತ್ತು ಎನ್.ಸೆಂಥಿಲ್ ಕುಮಾರ್ ಒಳಗೊಂಡ ವಿಭಾಗೀಯ ಪೀಠವು ಮಧ್ಯಂತರ ತಡೆ ಆದೇಶವನ್ನು … Read more





