ಇಂದು ವಿಜಯ್ ಸರ್ಕಾರ್ ಕೊನೆಗೂ 120 ಶಾಸಕರ ಬೆಂಬಲ ಪ್ರಮಾಣ ವಚನಕ್ಕೆ ಸಿದ್ಧತೆ
ಚೆನ್ನೈ: ತಮಿಳುನಾಡಿನಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಕಣ್ಣಾ ಮುಚ್ಚಾಲೆಗೆ ಕೊನೆಗೂ ತೆರೆಬಿದ್ದಿದೆ. ಶತಪ್ರಯತ್ನಗಳ ಬಳಿಕ ವಿಜಯ್ ನೇತೃತ್ವದ ಟಿವಿಕೆಗೆ 120 ಶಾಸಕರ ಬಲ ಸಿಕ್ಕಿದೆ. ಬಳಿಕ ವಿಜಯ್ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದ್ದಾರೆ. ನಾಳೆ ಮಧ್ಯಾಹ್ನ 3 ಗಂಟೆಗೆ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ವಿಜಯ್ ಪ್ರಮಾಣ ವಚನಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ವಿಸಿಕೆಯ ಬೆಂಬಲದಿAದ … Read more





