ಸಮಯಕ್ಕೆ ತಕ್ಕಂತೆ ಸಿಎಂ ಸುಳ್ಳು: ವಿ.ಸೋಮಣ್ಣ ಕಿಡಿ
ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ಡಾಕ್ಟರೇಟ್ ಕೊಡಬೇಕು. ಎರಡು ಬಾರಿ ಸಿಎಂ ಆದರೂ ಬುದ್ಧಿ ಕಲಿಯದ ಅವರು, ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಕಿಡಿಕಾರಿದರು. ಶೃಂಗೇರಿ ಮರು ಅಂಚೆ ಮತ ಎಣಿಕೆಯಲ್ಲಿ ಮತ ಡಕಾಯಿತಿ ಆಗಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ನಗರದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಶೃಂಗೇರಿ ಕ್ಷೇತ್ರದಲ್ಲಿ ಕೋರ್ಟ್ ಆದೇಶದಂತೆ ಮರು ಎಣಿಕೆಯಾಗಿದೆ. ಹೀಗಿರುವಾಗ ಕ್ಷೇತ್ರದಲ್ಲಿ ಮತ ಡಕಾಯಿತಿ ಎಂದು ಬಾಯಿಗೆ ಬಂದAತೆ ಮಾತನಾಡುವುದು ಸರಿಯಲ್ಲ … Read more





