‘ರಾಜಕೀಯ ಅಸ್ತಿತ್ವ’ಕ್ಕಾಗಿ ಸುಮಲತಾ ಯತ್ನ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್ ಪಡೆಯಲು ತೆರೆಮರೆ ಕಸರತ್ತು
ಮಂಡ್ಯ: ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಶ್ ಮತ್ತೆ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಡಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮಗೆ ಟಿಕೆಟ್ ಸಿಗಲೇಬೇಕು ಎಂದು ಬೆಂಬಲಿಗರ ಮೂಲಕ ಬಿಜೆಪಿ ವರಿಷ್ಠರ ಮೇಲೆ ತೀವ್ರ ಒತ್ತಡ ಹೇರಲು ಸುಮಲತಾ ಮುಂದಾಗಿದ್ದಾರೆ. ಮAಡ್ಯ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಸುಮಲತಾ ಅವರು ಯಾವುದೇ ಪ್ರಮುಖ ಕಾರ್ಯಕ್ರಮ ಅಥವಾ ಪಕ್ಷದ ಚಟುವಟಿಕೆಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಆದರೆ, ಈಗ ರಾಜ್ಯಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಅಸ್ತಿತ್ವಕ್ಕಾಗಿ ಅವರ ಹೋರಾಟ … Read more

