ಮಣ್ಣುಹೊತ್ತ ಸಚಿವ ಖಂಡ್ರೆ!
ಹುಣಸೂರು: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಅವರು ತಾವೇ ಮಂಕರಿಯಲ್ಲಿ ಮಣ್ಣು ಹೊತ್ತು ಟ್ರ್ಯಾಕ್ಟರ್ ಗೆ ತುಂಬಿಸಿ ಕೂಲಿ ಕಾರ್ಮಿಕರನ್ನು ಹುರಿದುಂಬಿಸಿದರು. ಹುಣಸೂರು ತಾಲೂಕು ಬಿಳಿಕೆರೆ ಹೋಬಳಿ ಕರಿಮುದ್ದನಹಳ್ಳಿ ಕೆರೆಯಲ್ಲಿ ಗ್ರಾಮೀಣ ಖಾತ್ರಿ ಯೋಜನೆ ವಿಬಿಜಿ ರಾಮ್ ಜಿ ಅಡಿ ಹೂಳೆತ್ತುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವರು ಕಾಮಗಾರಿಯನ್ನು ಪರಿಶೀಲಿಸಿದರು. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುಕ್ಕೇಶ್ ಅವರೊಂದಿಗೆ ಕೆರೆ ಹೂಳು ತೆಗೆಯುತ್ತಿದ್ದ ಜಾಗಕ್ಕೆ ಭೇಟಿ ನೀಡಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರೊಂದಿಗೆ ಮಾತನಾಡಿ, … Read more






