ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ: ಶಾಸಕನ ಪುತ್ರಿ ಐಶ್ವರ್ಯಾ ಜಾಮೀನು ಅರ್ಜಿ ವಜಾ

ಮಂಡ್ಯ: ಶ್ರೀರಂಗಪಟ್ಟಣದ ಆರತಿ ಉಕ್ಕಡ ದೇವಾಲಯದಲ್ಲಿ ಕರ್ತವ್ಯ ನಿರತ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ತುಮಕೂರು ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯಾಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ಜಾಮೀನು ಕೋರಿ ಐಶ್ವರ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಶ್ರೀರಂಗಪಟ್ಟಣದ 3ನೇ ಅಪರ ಸತ್ರ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿ ಅರ್ಜಿ ವಜಾಗೊಳಿಸಿದೆ. ಆಗಸ್ಟ್‌ 12ರಂದು ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭೇಟಿ ನೀಡಿದ್ದ ಐಶ್ವರ್ಯಾ, ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಮಹಿಳಾ ಪಿಎಸ್‌ಐ ಸವಿತಾ … Read more