ತೈಲ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆ ಉಸಿರುಗಟ್ಟಿ ಇಬ್ಬರು ಸಿಬ್ಬಂದಿ ಸಾವು
ಬೆಂಗಳೂರು: ತೈಲ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಿಂದಾಗಿ ಉಸಿರುಗಟ್ಟಿ ಇಬ್ಬರು ಸಿಬ್ಬಂದಿ ಮೃತಪಟ್ಟಿರುವ ಘಟನೆ ಮಂಗಳೂರು…
ಹಾಸ್ಯ ನಟ ಸಂಜು ಬಸಯ್ಯ ಪತ್ನಿಗೆ ಅಶ್ಲೀಲ ಸಂದೇಶ
ಬೆಳಗಾವಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ನಟ ಸಂಜು ಬಸಯ್ಯ ಪತ್ನಿ ಪಲ್ಲವಿ ಅವರಿಗೆ ಯುವಕನೋರ್ವ…
ಉಪ ಲೋಕಾಯುಕ್ತರಿಗೆ ವಂಚನೆ ಯತ್ನ
ಬೆಂಗಳೂರು: ಉಪ ಲೋಕಾಯುಕ್ತರಿಗೆ ಸೈಬರ್ ವಂಚಕರು ವಂಚಿಸಲು ಯತ್ನಿಸಿರುವ ಘಟನೆ ನಡೆದಿದೆ. ಜುಲೈ 9 ರಂದು…
15 ಮಂದಿ ಡಕಾಯಿತರ ಬಂಧನ
ಬೆಂಗಳೂರು: ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸಿರುವ ವಿಜಯಪುರದ ಮನಗೂಳಿ ಪೊಲೀಸ್ ಠಾಣೆಯ…
ಕಿರುತೆರೆ ನಟಿ ಮೇಲೆ ಪತಿಯಿಂದ ಚಾಕು ಇರಿತ
ಬೆಂಗಳೂರು: ಖಾಸಗಿ ವಾಹಿನಿಯ ನಿರೂಪಕಿ, ಅಮೃತಧಾರೆ ಧಾರಾವಾಹಿಯ ನಟಿಯ ಮೇಲೆ ಆಕೆಯ ಪತಿಯೇ ಚಾಕುವಿನಿಂದ ಇರಿದು…
ಆರೋಗ್ಯ ಸಮಸ್ಯೆ- ತಾಯಿ, ಮಗ ನೇಣಿಗೆ ಶರಣು
ತುರುವೇಕೆರೆ: ಆರೋಗ್ಯ ಸಮಸ್ಯೆಗೆ ಬೇಸತ್ತು ಪಟ್ಟಣದ ಬ್ರಾಹ್ಮಣ ಬೀದಿಯಲ್ಲಿ ವಾಸವಾಗಿದ್ದ ತಾಯಿ, ಮಗ ಇಬ್ಬರು ತಮ್ಮ…
ಶಾಲಾ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ
ಚಾಮರಾಜನಗರ: ಶಾಲೆಯಲ್ಲಿ ಪಾಠ ಕೇಳುವಾಗಲೇ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಈ ಮೂಲಕ…
ನದಿಗೆ ಹಾರಿ ಯುವತಿ ಆತ್ಮಹತ್ಯೆ
ಮಂಡ್ಯ: ಸೇತುವೆ ಮೇಲಿಂದ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗ ಪಟ್ಟಣದ ಉತ್ತರ…
ಸಿಎಂ-ಡಿಸಿಎಂ ಹೆಸರಿನಲ್ಲಿ ಕೋಟಿ ಕೋಟಿ ಹಣ ವಂಚನೆ ಯಾಮಾರಿಸಿದ್ದ ಮಹಿಳೆ ಆರೆಸ್ಟ್
ಬೆಂಗಳೂರು: ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಸಿಎಂ…
ಮೂವರು ಶಂಕಿತ ಉಗ್ರರ ಬಂಧನ
ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಬೆಂಗಳೂರು ಕೋಲಾರದಲ್ಲಿ ಒಟ್ಟು ಐದು ಕಡೆ ದಾಳಿ…


