ಕುಖ್ಯಾತ ಕಳ್ಳ ಅಮರೇಶ್ ಕಾಲಿಗೆ ಗುಂಡೇಟು
ಬಳ್ಳಾರಿ: ಹಲವು ಕಳ್ಳತನ, ಮರ್ಡರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಪಂಚನಾಮೆ ವೇಳೆ ಪೇದೆಗಳ ಮೇಲೆ…
ಹನ್ನೆರಡು ಜನ ವಂಚಕರ ಬಂಧನ
ಬೆಂಗಳೂರು: ಮನೆಯಿಂದ ಕೆಲಸ ಮಾಡುವ ಅವಕಾಶಗಳ ಆಮಿಷವೊಡ್ಡಿ ಜನರನ್ನು ವಂಚಿಸುತ್ತಿದ್ದ ಹನ್ನೆರಡು ಜನರನ್ನು ಬಂಧಿಸಲಾಗಿದೆ. ಆರೋಪಿಗಳು…
ಬಾಲಕಿಯ ಮೃತ ದೇಹ ಪತ್ತೆ
ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯ ಸಮೀಪದಲ್ಲಿರುವ ಭದ್ರಾಪುರ ಬಳಿಯ ರೈಲ್ವೆ ಹಳಿ ಪಕ್ಕದಲ್ಲಿ, ಸಾಮೂಹಿಕವಾಗಿ ಅತ್ಯಾಚಾರವೆಸಗಿ…
ಗಾಂಜಾ ಮಾರಾಟ- ಇಬ್ಬರ ಬಂಧನ
ತುಮಕೂರು: ನಗರದ ಬಟವಾಡಿ ಕೆಳ ಸೇತುವೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಹೊಸ…
ಮೋಸ ಮಾಡುತ್ತಿದ್ದ 12 ಮಂದಿ ಬಂಧನ
ಬೆಂಗಳೂರು: ಸಾರ್ವಜನಿಕರಿಂದ ಫೋನ್ ಪೇ, ಗೂಗಲ್ ಪೇ ಹಾಗೂ ಬ್ಯಾಂಕ್ ಗಳ ಮೂಲಕ ಹಣ ವರ್ಗಾವಣೆ…
ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವು
ಮಂಡ್ಯ: ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಗರದ ರೈಲು ನಿಲ್ದಾಣದ ಬಳಿ ನಡೆದಿದೆ. ಶ್ರೀರಂಗಪಟ್ಟಣ…
ಈಜಲು ಹೋದ ಯುವಕ ಸಾವು
ಕೊರಟಗೆರೆ: ಅಣ್ಣ ಮತ್ತು ಸ್ನೇಹಿತರ ಜೊತೆ ಈಜಲು ಹೋದ ಯುವಕನೋರ್ವ ಈಜು ಬಾರದೆ ನೀರಿನಲ್ಲಿ ಮುಳುಗಿ…
ತಂದೆಯನ್ನೇ ಕೊಂದ ಮಗ
ಕುಣಿಗಲ್: ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದ ಮಗನೇ ತನ್ನ ಸ್ನೇಹಿತರ ಜೊತೆಗೂಡಿ ತಂದೆಯನ್ನೇ ಕೊಲೆ ಮಾಡಿರುವ ಧಾರಣ…
ಅಗ್ನಿ ಅವಘಡ- 30 ಕೋಟಿ ಮೌಲ್ಯದ ಆಯಿಲ್ ಬೆಂಕಿಗೆ
ನೆಲಮಂಗಲ: ಆಯಿಲ್ ಗೋದಾಮುವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂ‘ವಿಸಿದ ಪರಿಣಾಮ ಸುಮಾರು 30 ಕೋಟಿಗೂ ಹೆಚ್ಚು…
ಸ್ನೇಹಿತನನ್ನೇ ಕೊಂದ ಅಪ್ರಾಪ್ತ ಸ್ನೇಹಿತ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಒಂದೇ ತಟ್ಟೆಯಲ್ಲಿ ಊಟ ಮಾಡಿ, ಒಬ್ಬರನ್ನು ಒಬ್ಬರು…


