ಬೆಳಗಾವಿ: ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ದುರಂತ ಬೆಳಗಾವಿಯ ಹೊಸ ಗಾಂಧಿನಗರ ಬಳಿ ಬುಧವಾರರಂದು ನಡೆದಿದೆ. ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಬಸವರಾಜ ಸುರವಿ (38) ಹಾಗೂ ಶಿವಲಿಂಗ ಸುರವಿ (20) ಮೃತ ದುರ್ದೈವಿ ಕಾರ್ಮಿಕರು. ಕರ್ನಾಟಕ ರಾಜ್ಯ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯಿಂದ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲಾಗಿದ್ದು, ಹೊಸ ಗಾಂಧಿ ನಗರದ ಬಳಿ ರಸ್ತೆಯ ಬದಿ ಮಣ್ಣು ಅಗೆಯುತ್ತಿದ್ದ ವೇಳೆ ಘಟನೆ ನಡೆದಿದೆ.ಪೈಪ್ ಲೈನ್ ಅಳವಡಿಕೆಗೆ ಆಳವಾಗಿ ಅಗೆಯಲು ಕಾರ್ಮಿಕರು…
ಧರ್ಮಸ್ಥಳ: ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸೌಜನ್ಯ ಅವರ ತಾಯಿ ಮತ್ತೆ ಎಸ್ ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯ ತಾಯಿ ಕುಸುಮ ದೂರು ನೀಡಿದ್ದಾರೆ. ಗುರುವಾರ ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಆಗಮಿಸಿದ ಕುಸುಮಾ ಚಿನ್ನಯ್ಯ ಅವರ ಈ ಹಿಂದಿನ ಹೇಳಿಕೆಗಳನ್ನು ಆಧರಿಸಿ ದೂರು ಕೊಟ್ಟಿದ್ದಾರೆ. ಎಸ್ ಐಟಿ ತನಿಖೆ ಆರಂಭಕ್ಕೂ ಮುನ್ನ ಚಿನ್ನಯ್ಯ ಯೂಟ್ಯೂಬ್ ಗೆ ಸಂದರ್ಶನ ಕೊಡುವ ವೇಳೆ ತಾನು ಸೌಜನ್ಯ ಹೆಣವನ್ನು ಹೊತ್ತುಕೊಂಡು ಹೋಗಿದ್ದನ್ನು ನೋಡಿದ್ದಾಗಿ ಹೇಳಿದ್ದ. ಆ ವಿಚಾರವನ್ನು ಉಲ್ಲೇಖಿಸಿ…
ದಾವಣಗೆರೆ: ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜಿಟ್ಟಿನಕಟ್ಟೆ ಗ್ರಾಮದ ಮದ್ದನ ಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ನೇಣಿಗೆ ಶರಣಾದ ಪ್ರೇಮಿಗಳು. ಒಂದೇ ಮರದ ಕೊಂಬೆಗೆ ಇಬ್ಬರೂ ನೇಣುಬಿಗಿದುಕೊಂಡಿದ್ದಾರೆ.ಮದ್ದನಸ್ವಾಮಿ ಹಾಗೂ ದೀಪಿಕಾ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜ್ ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಇವರಿಬ್ಬರು ಏ.15 ಪಿಯುಸಿ ಫಲಿತಾಂಶ ಬಂದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಯಾಗಿದ್ದು, ದೀಪಿಕಾ 438 ಹಾಗೂ ಮದ್ದನಸ್ವಾಮಿ 373 ಅಂಕ ಪಡೆದಿದ್ದರು.…
ತುಮಕೂರು: ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿ ಬಟವಾಡಿ ಬಳಿ ಇರುವ ಅಕ್ಕ ತಂಗಿ ಕೆರೆಯಲ್ಲಿ…
ಕುಣಿಗಲ್: ಜೀವನದಲ್ಲಿ ಜಿಗುಪ್ಸೆಯಿಂದ ವ್ಯಕ್ತಿಯೊಬ್ಬ ಸೇತುವೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ಬೋರಲಿಂಗನ…
ಕೊರಟಗೆರೆ: ಕಾವರಗಲ್ ಅರಣ್ಯ ಪ್ರದೇಶದ ಕ್ರಷರ್ ಬಂಡೆಯ ಇಳಿಜಾರಿನಲ್ಲಿ ಕಾರ್ಮಿಕರು ಅಭದ್ರತೆಯಲ್ಲಿ ಡ್ರಿಲ್ಲಿಂಗ್ ಮಾಡುತ್ತಿದ್ದ ವೇಳೆ…
ಕುಣಿಗಲ್: ಗಾಂಜಾ ಬೆಳೆದು ಸೊಪ್ಪನ್ನು ಕಿತ್ತು ಪೂಜೆ ಉದ್ದೇಶಕ್ಕೆ ಬಳಸುವುದಾಗಿ ಹೇಳುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಪ್ರವಾಸಿಗರಲ್ಲಿ…
ಎಚ್.ಡಿ.ಕೋಟೆ: ಪಟ್ಟಣದ ಹೆಬ್ಬಾಳ ಜಲಾಶಯದಲ್ಲಿ ನೀರಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್.ಡಿ.…
ಬಳ್ಳಾರಿ: ರಸ್ತೆಬದಿ ಆಟ ಆಡುತ್ತಿದ್ದ ವೇಳೆ ಘೋರ ದುರಂತ ಸಂಭವಿಸಿದ್ದು, ಕಸದ ವಾಹನ ಹರಿದು 3…
ನೆಲಮಂಗಲ: ಕುಣಿಗಲ್ ಬೈಪಾಸ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ…
ಕುಣಿಗಲ್: ತಾಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಕೊತ್ತಗೆರೆ ಹೋಬಳಿಯ ಗುಡ್ಡದ ರಂಗನಾಥ ಸ್ವಾಮಿ ದೇವಾಲಯದ ಮೂರು…

ಮೈಸೂರು: ಮೈಸೂರಿನ ಸಾಲಿಗ್ರಾಮನ ಭೇರ್ಯ ಗ್ರಾಮದ ಲಾಡ್ಜ್ ವೊಂದರಲ್ಲಿ 20 ವರ್ಷದ ವಿವಾಹಿತ ಮಹಿಳೆ ಬರ್ಬರವಾಗಿ ಹತ್ಯೆಯಾಗಿದ್ದು ಪ್ರಿಯಕರನೇ ಈ ದುಷ್ಕೃತ್ಯ ಎಸಗಿದ್ದಾನೆ. ಮೃತ ಮಹಿಳೆಯನ್ನು ಗೆರಸನಹಳ್ಳಿ ಗ್ರಾಮದ ರಕ್ಷಿತಾ ಎಂದು ಗುರುತಿಸಲಾಗಿದೆ. ಪ್ರಿಯಕರ ಸಿದ್ದರಾಜು ಎಂಬಾತ ರಕ್ಷಿತಾ ಬಾಯಿಗೆ ಜಿಲೆಟಿನ್…

Sign in to your account
