ಅಕ್ರಮ ಗೊಬ್ಬರ ಮಾರಾಟ- 5 ಅಂಗಡಿ ಲೈಸನ್ಸ್ ರದ್ದು
ಬಳ್ಳಾರಿ: ಯೂರಿಯಾ ಗೊಬ್ಬರ ಅಕ್ರಮ ಪ್ರಕ್ರಣಕ್ಕೆ ಸಂಬಂಧಿಸಿದಂತೆ 5 ಗೊಬ್ಬರ ಮಾರಾಟ ಅಂಗಡಿಗಳ ಲೈಸನ್ಸ್ ರದ್ದು ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಯೂರಿಯಾ ಗೊಬ್ಬರ ದಾಸ್ತಾನು ಇದ್ದರೂ ಇಲ್ಲ ಎಂದು ಹೇಳಿ ಅವುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಕಂಪ್ಲಿ ತಾಲೂಕಿನ…
ಹಣಕ್ಕೆ ಬೇಡಿಕೆ- ಯೂಟ್ಯೂಬರ್ ಬಂಧನ
ಕುಣಿಗಲ್: ಸ್ವಾಮೀಜಿ ಒಬ್ಬರಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ಚಾನಲ್ ಪ್ರತಿನಿಧಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಹಂಗರಹಳ್ಳಿ ಗ್ರಾಮದಲ್ಲಿನ ವಿದ್ಯಾ ಚೌಡೇಶ್ವರಿ ಮಠದ ಬಾಲ…
ದರ್ಶನ್ ಗ್ಯಾಂಗ್ ನ 5 ಆರೋಪಿಗಳಿಗೆ ಸಂಕಷ್ಟ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನ ಸುಪ್ರೀಂ ಕೋರ್ಟ್ ರದ್ದು ಮಾಡಿದ ನಂತರ 7 ಜನ ಆರೋಪಿಗಳು ಮತ್ತೆ ಜೈಲು ಪಾಲಾಗಿದ್ದಾರೆ, ಆದರೆ ಇದೀಗ ಜಾಮೀನಿನ ಮೇಲೆ ಹೊರಗೆ ಇರುವ ಇನ್ನೂ 5 ಆರೋಪಿಗಳಿಗೆ ಸಂಕಷ್ಟ…
ಪೊಲೀಸ್ ಠಾಣೆಯ ಶೌಚದಲ್ಲಿ ಕಳ್ಳನ ಶವ ಪತ್ತೆ
ರಾಮನಗರ: ದೇವಾಲಯಗಳು ಮತ್ತು ಅಂಗನವಾಡಿಯಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 59 ವರ್ಷದ ಕಳ್ಳನೊಬ್ಬ ಬುಧವಾರ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಡ್ಯದ ಮದ್ದೂರಿನ…
ಬಿಎಂಟಿಸಿ ಬಸ್ಗೆ ಮತ್ತೊಂದು ಜೀವ ಬಲಿ
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಜೀವ ಬಲಿ ಪಡೆದುಕೊಂಡಿದೆ. 10 ವರ್ಷದ ಬಾಲಕಿಯ ತಲೆ ಮೇಲೆ ಬಸ್ ಚಕ್ರ ಹರಿದು ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ಗುರುವಾರ ನಡೆದಿದೆ. ಮೃತ ಬಾಲಕಿಯನ್ನು ತನ್ವಿ (10) ಎಂದು ಗುರುತಿಸಲಾಗಿದೆ.…
ಯುಟ್ಯೂಬರ್ ಸಮೀರ್ಗೆ ನಿರೀಕ್ಷಣಾ ಜಾಮೀನು
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಕುರಿತು ಅಐ ವಿಡಿಯೋ ಮಾಡಿ, ಬಂಧನ ಭೀತಿಯಲ್ಲಿದ್ದ ಯುಟ್ಯೂಬರ್ ಎಂಡಿ ಸಮೀರ್ ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ…
ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬೆಂಬಲಿಗರ ವಿರೋಧದ ನಡುವೆ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದಿದ್ದು ಸ್ಥಳದಲ್ಲಿ ಹೈ ಡ್ರಾಮಾ ನಡೆದು ಹೋಗಿದೆ. ಪೊಲೀಸರು ಹಾಗೂ ಮಹೇಶ್…
ಪಬ್ನಲ್ಲಿ ಗಲಾಟೆ- ಇನ್ಸ್ ಪೆಕ್ಟರ್ ಅಮಾನತು
ಮೈಸೂರು: ಪಬ್ ನಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಆದೇಶ ಹೊರಡಿಸಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನ ಜೆಸಿ ನಗರದ ಪಬ್ ಒಂದಕ್ಕೆ…
ಮಾದಕ ಪದಾರ್ಥ ಮಾರಾಟ- ಇಬ್ಬರ ಬಂಧನ
ಬೆಂಗಳೂರು: ವಿದ್ಯಾರ್ಥಿ ವೀಸಾದಡಿ ಬಂದು ಮಾದಕ ಪದಾರ್ಥ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಜೋಯಲ್ ಕಾಬೊಂಗ್ ಹಾಗೂ ಆತನ ಸ್ನೇಹಿತೆ ಜೋಯ್ ಸಂಡೆ ಎಂಬಾಕೆಯನ್ನ ಬಂಧಿಸಲಾಗಿದ್ದು, ಬರೋಬ್ಬರಿ 5 ಕೋಟಿ ರೂ…
ಅಗ್ನಿ ಅವಘಡ- ಐವರು ಸಜೀವ ದಹನ
ಬೆಂಗಳೂರು: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ…


