ಕುಸಿದು ಬಿದ್ದು ಯುವಕ ಸಾವು
ಕುಣಿಗಲ್: ಸ್ನೇಹಿತರೊಂದಿಗೆ ಕುಳಿತಿದ್ದ ಯುವಕ ದಿಢೀರ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ಪಟ್ಟಣದ ಆರ್ ಎಂಸಿ ಯಾರ್ಡ್ ಬಳಿ ಸಂಭವಿಸಿದೆ. ಮೃತನನ್ನು ವಾನಾಂಬಾಡಿ ಕಾಲೋನಿಯ ಅಭಿಲಾಷ (22) ಎಂದು ಗುರುತಿಸಲಾಗಿದೆ, ಈತ ಅಂಚೆಪಾಳ್ಯದ ಟೈಲ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು,…
ಸಿಲಿಂಡರ್ ಸ್ಫೋಟ- ಓರ್ವ ಬಾಲಕ ಬಲಿ
ಬೆಂಗಳೂರು: ವಿಲ್ಸನ್ ಗಾರ್ಡನ್ ನ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಬಾಲಕ ಜೀವ ಕಳೆದುಕೊಂಡಿದ್ದು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಾಣ ಕಳೆದುಕೊಂಡ ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೀಡಲಾಗುವುದು. ಗಾಯಾಳುಗಳ ಖರ್ಚು ಸರ್ಕಾರ ನೋಡಿಕೊಳ್ಳುತ್ತದೆ. ಘಟನೆಯಲ್ಲಿ ಒಟ್ಟು 13…
ನವಜಾತ ಶಿಶು ಮಾರಾಟ ಮಹಿಳೆ ದೂರು
ಬೆಂಗಳೂರು: ನವಜಾತ ಶಿಶು ಮಾರಾಟ ಮಾಡಿ ಬಳಿಕ ಹಣ ಖರ್ಚಾದ ನಂತರ ಮಗುವನ್ನು ವಾಪಸ್ ಕೊಡಿಸಿ ಎಂದು ಮಹಿಳೆಯೊಬ್ಬರು ಡಿಜೆ ಹಳ್ಳಿ ಪೊಲೀಸ್ ಠಾಣೆ ದೂರು ನೀಡಿದ ಘಟನೆ ನಡೆದಿದೆ. ಅಮುದಾ, ರಮ್ಯಾ ಎಂಬವರಿಗೆ ಸುಮಾರು 2.5 ಲಕ್ಷ ರೂ.ಗೆ ನಸೀಂ…
ಹೊಸಕೆರೆಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ದಾಸನ ಬಂಧನ ಜಾಮೀನು ರದ್ದು- ದರ್ಶನ್ ಗ್ಯಾಂಗ್ ಜೈಲಿಗೆ
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಎ2 ಆರೋಪಿ ನಟ ದರ್ಶನ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ದರ್ಶನ ಪತ್ನಿ ವಿಜಯಲಕ್ಷ್ಮಿ ಅವರ ಹೊಸಕೆರೆಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿದ್ದ ಮನೆಯಲ್ಲಿ ದರ್ಶನ್…
ಕೆಎಸ್ಆರ್ಟಿಸಿ ಬಸ್ ಡಿಕ್ಕಿ- ವ್ಯಕ್ತಿ ಸಾವು
ತಿಪಟೂರು: ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು 40 ವರ್ಷದ ನಾಗರಾಜು ಮೃತಪಟ್ಟಿದ್ದಾರೆ. ನಗರದ ಕೆಎಸ್ ಆರ್ ಟಿಸಿ ಬಸ್ ಸ್ಟ್ಯಾಂಡ್ ಮುಂಬಾಗ ಶಿವಮೊಗ್ಗ ಡಿಪೋ ವಿಭಾಗದ ಬಸ್ ಬರುವಾಗ ಹಾಲುಕುರ್ಕೆ ವಾಸಿ ಪ್ರದೀಪ್ ಮತ್ತು ನಾಗರಾಜು…
ಎಟಿಎಂನಲ್ಲಿ ಹಣ ಕದಿಯುತ್ತಿದ್ದ ಕಳ್ಳ ಬಂಧನ
ಬಳ್ಳಾರಿ: ಬಳ್ಳಾರಿಯಲ್ಲಿ ಎಟಿಎಂ ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನ ಮಾಡಲು ಯತ್ನಿಸಿದ ಆರೋಪಿಯನ್ನು ರಾತ್ರಿ ಬೀಟ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.…
ಜಾತಿ ನಿಂದನೆ ಆರೋಪ- ಸ್ವಾಮೀಜಿ ವಿರುದ್ಧ ಪ್ರಕರಣ
ಕುಣಿಗಲ್: ದೇವಾಲಯದೊಳಗೆ ಪ್ರವೇಶವನ್ನು ತಡೆದು, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಕುಣಿಗಲ್ ತಾಲ್ಲೂಕಿನ ಹಂಗರಹಳ್ಳಿ ಗ್ರಾಮದ ವಿದ್ಯಾಚೌಡೇಶ್ವರಿ ದೇವಸ್ಥಾನದ ಬಾಲಮಂಜುನಾಥ ಸ್ವಾಮೀಜಿ ಸೇರಿದಂತೆ ಐವರು ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಗಡಿ ತಾಲ್ಲೂಕಿನ ಚಂದುರಾಯನಹಳ್ಳಿ ಗ್ರಾಮದ ಎಸ್.ಜಿ.ವನಜಾ ಎಂಬ…
ಅಸ್ಥಿ ಪಂಜರಗಳ ಶೋಧ ಕಾರ್ಯಾಚರಣೆ ಪಾಯಿಂಟ್ ನಂ.13 ರಲ್ಲಿ ಜಿಪಿಆರ್ ಸ್ಕ್ಯಾನ್
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶವ ಹೂತಿಟ್ಟಿದ್ದಾಗಿ ದೂರುದಾರರೊಬ್ಬರು ಹೇಳಿದ್ದಂತ ತಪ್ಪೊಪ್ಪಿಗೆ ಹೇಳಿಕೆಯಿಂದಾಗಿ ಎಸ್ ಐಟಿಯಿಂದ ಅಸ್ಥಿ ಪಂಜರಗಳ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದೀಗ ಜಿಪಿಆರ್ ಮೂಲಕ ಪಾಯಿಂಟ್ ನಂ.13ರಲ್ಲಿ ಸ್ಕ್ಯಾನ್ ಮಾಡಲಾಗಿದ್ದು, ಅದರ ಮುಕ್ತಾಯದ ಬಳಿಕ ತಂತ್ರಜ್ಞರು ಪೂಟೇಜ್ ಪರಿಶೀಲನೆಯಲ್ಲಿ ತೊಡಗಿದ್ದಾರೆ.ಧರ್ಮಸ್ಥಳದಲ್ಲಿ ಶವಗಳ…
ವಿದ್ಯಾರ್ಥಿನಿಯರ ಮೇಲೆ ಬೀದಿ ನಾಯಿ ದಾಳಿ
ಬೆಂಗಳೂರು: ಬೆಂಗಳೂರಿನಲ್ಲಿ ನಾಯಿ ಕಡಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೀದಿ ನಾಯಿ ದಾಳಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಕ್ಯಾಂಪಸ್ ನ ನಾಗರಭಾವಿ ಬಳಿ ಈ ಘಟನೆ ಸಂಭವಿಸಿದೆ. ಈ ಇಬ್ಬರು ವಿದ್ಯಾರ್ಥಿನಿಯರ…
ಕೆಎನ್ಆರ್ ವಜಾ ವಿರೋಧಿಸಿ ಪ್ರತಿಭಟನೆ
ತುಮಕೂರು: ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಅವರ ಬೆಂಬಲಿಗರು ಮಂಗಳವಾರ ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೌನ್ಸಿಲರ್ ಗಿರಿಜಾ ಮಂಜುನಾಥ್ ಮಧುಗಿರಿ ಪುರಸಭೆಗೆ ರಾಜೀನಾಮೆ ನೀಡಿದ್ದು, ಇತರರು…


