ಆನ್ ಲೈನ್ ನಲ್ಲಿ ನಕಲಿ ಕಾನೂನು ಸೇವೆ ಇಬ್ಬರು ಸಹೋದರರ ಬಂಧನ
ಬೆಂಗಳೂರು: ಆನ್ ಲೈನ್ ನಲ್ಲಿ ನಕಲಿ ಕಾನೂನು ಸೇವೆ ಒದಗಿಸುತ್ತಿದ್ದ ಇಬ್ಬರು ಸಹೋದರರ ದೊಡ್ಡ ಸೈಬರ್ ಅಪರಾಧ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿ ಒಬ್ಬನನ್ನು ಬಂಧಿಸಿದ್ದಾರೆ. ಆರೋಪಿ ಸಹೋದರ ದುಬೈನಲ್ಲಿದ್ದು, ಹಲವಾರು ನಕಲಿ ಕಂಪನಿಗಳನ್ನು ಸ್ಥಾಪಿಸಿ ಆನ್ ಲೈನ್ ವಂಚನೆ ನಡೆಸಲು…
ದೂರಸಂಪರ್ಕ ಸಂಸ್ಥೆಗಳಿಗೆ ವಂಚನೆ- ಇಬ್ಬರ ಬಂಧನ
ಬೆಂಗಳೂರು: ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸಿ ಸರ್ಕಾರ ಹಾಗೂ ದೂರಸಂಪರ್ಕ ಸಂಸ್ಥೆಗಳಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡುತ್ತಿದ್ದ ಕೇರಳದ ವ್ಯಕ್ತಿ ಸೇರಿದಂತೆ ಇಬ್ಬರನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಒಂಬತ್ತು ಸಿಮ್ ಬಾಕ್ಸ್ ಗಳು, ಮೊಬೈಲ್, 6…
ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ
ಬೆಂಗಳೂರು: 7ನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟುವಿನಲ್ಲಿ ನಡೆದಿದೆ. ಮೃತ ಬಾಲಕನನ್ನು 14 ವರ್ಷದ ಗಾಂಧಾರ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸದ್ಯ ಸಿಕೆ ಅಚ್ಚುಕಟ್ಟು…
19 ನವಿಲು ನಿಗೂಢ ಸಾವು- ಅನುಮಾನ
ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ ಹಳ್ಳದ ಪಕ್ಕದ ಜಮೀನಿನಲ್ಲಿ 19 ನವಿಲು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಅನುಮಾನಕ್ಕೆ ಕಾರಣವಾಗಿದೆ. ಜಮೀನು ಒಂದರಲ್ಲಿ ರಾತ್ರಿ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದು, ಜಮೀನಿಗೆ ತೆರಳಿದ್ದ ಮಾಲೀಕರು…
ರಮ್ಯಾಗೆ ಅವಹೇಳನ- ಮೂವರ ಬಂಧ
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳುಹಿಸಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಬಂಧಿಸಲಾಗಿದೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲ್ ಹಾಕಿದ್ದರು. ನಟಿ ರಮ್ಯಾ ದೂರು ನೀಡುವ ವೇಳೆ 43…
ಹುಡುಗಿ ಮೃತ ದೇಹ ನೋಡಿದ್ದೆ ಎಂದ ಮಾಸ್ಕ್ ಮ್ಯಾನ್
ಬೆಂಗಳೂರು: ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಭೌತಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅನಾಮಿಕ ವ್ಯಕ್ತಿ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ನೆಲ ಅಗೆದು ಅಸ್ತಿಪಂಜರ ಹುಡುಕಾಟದಲ್ಲಿ ತೊಡಗಿದೆ, ಈಗಾಗಲೇ ಪಾಯಿಂಟ್ ನಂಬರ್ ಆರಲ್ಲಿ ಮನುಷ್ಯನ ದೇಹದ ಹಲವು ಮೂಳೆಗಳು ಸಿಕ್ಕಿದ್ದು ಅಧಿಕಾರಿಗಳು ತನಿಖೆ…
ರೇಬಿಸ್ ರೋಗದಿಂದ 17 ಜನರ ಸಾವು
ಬೆಂಗಳೂರು: ರೇಬಿಸ್ ರೋಗದಿಂದ ಬೆಂಗಳೂರಿನಲ್ಲಿ 17 ಜನರ ಸಾವು, ಬೆಂಗಳೂರಿನಲ್ಲಿ ರೇಬೀಸ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ. ಕಳೆದ ಆರು ತಿಂಗಳಲ್ಲಿ 17 ಜನರು ರೇಬೀಸ್ ನಿಂದ ಮೃತಪಟ್ಟಿದ್ದಾರೆ. ನಾಯಿ ಕಡಿತದ ಪ್ರಕರಣಗಳು ಕೂಡ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಿದೆ.ರೇಬೀಸ್ ನ…
ಅಪಹರಿಸಿ ಉಪನ್ಯಾಸಕನ ಪುತ್ರನ ಕೊಲೆ
ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರೊಬ್ಬರ ಪುತ್ರನನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಅರಕೆರೆಯ ವಿಜಯ ಬ್ಯಾಂಕ್ ಕಾಲೋನಿಯ ಜೆ.ಸಿ.ಅಶ್ವತ್ಥ್ ಅವರ ಪುತ್ರ ನಿಶ್ಚಿತ್ (13) ಹತ್ಯೆಯಾದ ಬಾಲಕ.13 ವರ್ಷದ ಬಾಲಕ ನಿಶ್ಚಿತ್ ನನ್ನು…
5 ಜನರಿಗೆ ದಾಳಿ ನಡೆಸಿದ್ದ ಚಿರತೆ ಸೆರೆ
ತುರುವೇಕೆರೆ: ತಾಲೂಕಿನ ಗೋಣಿ ತುಮಕೂರು ಬಳಿಯಲ್ಲಿ 5 ಜನರಿಗೆ ದಾಳಿ ನಡೆಸಿದ್ದ ತೋಟದ ಮನೆಯಲ್ಲಿ ಬಂಧಿಯಾಗಿದ್ದ ಚಿರತೆಯನ್ನು ಬುಧವಾರ ರಾತ್ರಿಯೇ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯವರು ಯಶಸ್ವಿಯಾದರು. ಬುಧವಾರ ಸುಮಾರು ಐದು ಜನರಿಗೆ ದಾಳಿ ನಡೆಸಿದ್ದ ಚಿರತೆಯನ್ನು ರೈತರು ಧೈರ್ಯ ಮಾಡಿ…
ಶವಗಳ ಹೂತಿಟ್ಟ ಪ್ರಕರಣ- 12 ಮೂಳೆ ಪತ್ತೆ
ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾನವನ ದೇಹದ 12 ಭಾಗಗಳ ಜೊತೆಗೆ ಒಳ ಉಡುಪಿನ ತುಂಡು ಪತ್ತೆಯಾಗಿದೆ ಎಂದು ವಿಶೇಷ ತನಿಖಾ ತಂಡ ಮಾಹಿತಿ ನೀಡಿದೆ. 6ನೇ ಪಾಯಿಂಟ್ ನಲ್ಲಿ 12 ಮೂಳೆಗಳು ಪತ್ತೆಯಾಗಿವೆ, ಕೈ, ಕಾಲಿನ 2…


