ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ
ಕೋಲಾರ: ಜಾತಿ ಗಣತಿ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಅಖ್ತರ್ ಬೇಗಂ ಮೃತಪಟ್ಟ ಮಹಿಳೆಯಾಗಿದ್ದಾರೆ. ಕೆಜಿಎಫ್ ತಾಲೂಕಿನ ಐಪಲ್ಲಿ ಕೆರೆಯಲ್ಲಿ ಅವರ ಶವ ಪತ್ತೆಯಾಗಿದೆ. ಕೋಲಾರ ತಾಲೂಕಿನ ಬಿ.ಹೊಸಹಳ್ಳಿ ಸರ್ಕಾರಿ…
ಇಂಜೆಕ್ಷನ್ ನೀಡಿ ಪತ್ನಿಯನ್ನೇ ಕೊಂದ ವೈದ್ಯ
ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ವೈದ್ಯ ಪತ್ನಿಯನ್ನೇ ಇಂಜೆಕ್ಷನ್ ನೀಡಿ ಡಾಕ್ಟರ್ ಪತಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂಬುದಾಗಿ ನಾಟಕವಾಡಿದ್ದಾರೆ, ಆ ಬಳಿಕ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇಂಜೆಕ್ಷನ್ ನೀಡಿ ಹತ್ಯೆಗೈದಿರುವ ಶಾಕಿಂಗ್ ಮಾಹಿತಿ ಬಹಿರಂಗವಾಗಿದೆ. ಹೀಗಾಗಿ ಪತ್ನಿಯನ್ನೇ ಇಂಜೆಕ್ಷನ್…
ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್
ಹಾಸನ: ಹಾಸನದ ಹಾಸನಾಂಬೆ ದೇವಿಯ ಆರಾಧನೆ ಕರ್ನಾಟಕದ ಜನರ ಹೃದಯಗಳಲ್ಲಿ ಶಾಶ್ವತ ಸ್ಥಾನ ಪಡೆದಿದೆ. ವರ್ಷಕ್ಕೆ ಕೇವಲ ಕೆಲವು ದಿನಗಳಷ್ಟೇ ತೆರೆದಿರೋ ಈ ದೇವಸ್ಥಾನದಲ್ಲಿ ದರುಶನ ಪಡೆಯಲು ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಹಾಗೂ ಖ್ಯಾತ…
ನಟ ಉಮೇಶ್ ಆರೋಗ್ಯದಲ್ಲಿ ಏರುಪೇರು
ಬೆಂಗಳೂರು: ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿಯಂತೆ ಹಿರಿಯ ನಟ ಉಮೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಸ್ಯಾಂಡಲ್ ವುಡ್ ಹಿರಿಯ…
ಟ್ರಕ್, ಬಸ್ ನಡುವೆ ಡಿಕ್ಕಿ- ಇಬ್ಬರ ಸಾವು
ಮೈಸೂರು: ಶುಕ್ರವಾರ ಬೆಳಗಿನ ಜಾವ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರು- ಮಡಿಕೇರಿ ರಸ್ತೆಯ ಹುಣಸೂರು ತಾಲ್ಲೂಕಿನ ಜಡಗನಕೊಪ್ಪಲು ಬಳಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ…
ಪೋಕ್ಸೋ ಆರೋಪಿ ಆತ್ಮಹತ್ಯೆ
ಬೆಂಗಳೂರು: ಬೆಂಗಳೂರಲ್ಲಿ ಸಿಟಿ ಸಿವಿಲ್ ಕೋರ್ಟ್ ನ 5ನೇ ಮಹಡಿಯಿಂದ ಜಿಗಿದು ಪೋಕ್ಸೋ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋರ್ಟ್ ನ 5ನೇ ಮಹಡಿಯಿಂದ ಕೆಳ್ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣ ಆರೋಪಿಯನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿ…
ನಟಿ ರಮ್ಯಾಗೆ ಅಶ್ಲೀಲ ಸಂದೇಶ- ಚಾರ್ಜ್ಶೀಟ್ ಸಲ್ಲಿಕೆ
ಬೆಂಗಳೂರು: ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪೊಲೀಸರು 11 ಆರೋಪಿಗಳ ವಿರುದ್ಧ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುಮಾರು 380 ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 45ನೇ ಎಸಿಜೆಎಂ ಕೋರ್ಟಿಗೆ…
ಎಸ್ ಬಿಐ ದರೋಡೆ- ನಾಲ್ವರ ಬಂಧನ
ಬೆಂಗಳೂರು: ಇತ್ತೀಚಿಗೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನಲ್ಲಿ ಎಸ್ ಬಿಐ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ನಾಲ್ವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ತನಿಖೆ ದೃಷ್ಟಿಯಿಂದ ಆರೋಪಿಗಳ ಹೆಸರು, ಮತ್ತು ಮಾಹಿತಿಯನ್ನು ಗೌಪ್ಯವಾಗಿಸಿದ್ದಾರೆ. ಸದ್ಯಕ್ಕೆ 9 ಕೆಜಿ ಚಿನ್ನ…
ಕಾರು ಅಪಘಾತ- ವ್ಯಕ್ತಿ ಸ್ಥಳದಲ್ಲೇ ಸಾವು
ಪಾವಗಡ: ಪಾವಗಡ ಪಟ್ಟಣದ ಹೊರ ವಲಯದ ಕಣಿವೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿ ಆಂಧ್ರ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. ಗೋಪಾಲಪ್ಪ ಮತ್ತು ನರಸಿಂಹಮೂರ್ತಿ ಎಂಬುವರು ಸತ್ಯ ಸಾಯಿ ಜಿಲ್ಲೆಯ ಮಡಕಶಿರಾ ತಾಲೂಕಿನ ರೇಕಲಕುಂಟೆ ಗ್ರಾಮದವರು, ಪಾವಗಡ ತಾಲೂಕಿನ…
ಅ.9ಕ್ಕೆ ದರ್ಶನ್ ಅರ್ಜಿ ತೀರ್ಪು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಕೋರ್ಟ್ ಆದೇಶ ನೀಡಿದರೂ ಜೈಲಿನಲ್ಲಿ ಯಾವುದೇ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್ ಅ. 9ಕ್ಕೆ ಕಾಯ್ದಿರಿಸಿದೆ. ದರ್ಶನ್ ಗೆ…


