ನಿಂತಿದ್ದ ಲಾರಿಗೆ ಬಸ್ ಡಿಕ್ಕಿ: ಇಬ್ಬರ ಸಾವು
ಶಿವಮೊಗ್ಗ: ಬುಧವಾರ ಬೆಳಗಿನ ಜಾವ ರಸ್ತೆಬದಿಯಲ್ಲಿ ನಿಂತಿದ್ದ ಲಾರಿಗೆ ದುರ್ಗಾಂಬ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಬಸ್ ಕಂಡಕ್ಟರ್ ಅಣ್ಣಪ್ಪ (32) ಮತ್ತು ಪ್ರಯಾಣಿಕ ಹರ್ಷಿತ್ (25)…
ವಿಶ್ವದಾಖಲೆ ನಿರ್ಮಿಸಿದ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶನ
ಮಂಗಳೂರು: ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶಿಸುವ ಮೂಲಕ ಮಂಗಳೂರಿನ ವಿದ್ಯಾರ್ಥಿನಿ ರೆಮೋನಾ ಪಿರೇರಾ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಅಂತಿಮ ಬಿಎ ವಿದ್ಯಾರ್ಥಿನಿ ರೆಮೋನಾ ಸಾಧನೆ ಈಗ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾಡ್ ಸೇರ್ಪಡೆಯಾಗಿದೆ. ಕಾಲೇಜಿನ…
ಗಾಂಜಾ ಕಳ್ಳ ಸಾಗಣೆ- ಆರು ಮಂದಿ ಬಂಧನ
ಬೆಂಗಳೂರು: ಗಾಂಜಾ ಕಳ್ಳ ಸಾಗಣೆ ಮಾಡುತ್ತಿದ್ದ ಆರು ಮಂದಿ ಅಂತರ ರಾಜ್ಯಚೋರರನ್ನು ಬಂಧಿಸಿರುವ ಕಾಟನ್ ಪೇಟೆ ಠಾಣೆ ಪೊಲೀಸರು 42 ಲಕ್ಷ ವೌಲ್ಯದ 53.5 ಕೆ.ಜಿ ಗಾಂಜಾ, 9ಮೊಬೈಲ್, 10 ಸಿಮ್ ಕಾರ್ಡ್, 1ಲ್ಯಾಪ್ ಟಾಪ್, 1 ಗೂಡ್ಸ್ ಆಟೋವನ್ನು ವಶಪಡಿಸಿಕೊಂಡಿದ್ದಾರೆ.…
ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ ಕಾರ್ಯಾಚರಣೆಯಲ್ಲಿ ಕಳೇಬರ ಸಿಕ್ಕಿಲ್ಲ
ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಿನಿ ಹಿಟಾಚಿ ಸತತ ಕಾರ್ಯಾಚರಣೆ ನಡೆಸಿದರೂ ಕಳೇಬರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. 12 ಮಂದಿ ಪೌರಕಾರ್ಮಿಕರ ಸಹಾಯದಿಂದ ಆರಂಭದಲ್ಲಿ ಪಿಕ್ಕಾಸು, ಹಾರೆಯಲ್ಲಿ ಬೆಳಗ್ಗೆ 12.30 ಕ್ಕೆ…
ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರು
ಗುಬ್ಬಿ: ತುಮಕೂರು ಕಡೆಯಿಂದ ಹೊಸದುರ್ಗ ಮಾರ್ಗವಾಗಿ ಚಲಿಸುತ್ತಿದ್ದ ಡಸ್ಟರ್ ಕಂಪನಿಯ ಕಾರಿನಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಗುಬ್ಬಿ ತಾಲೂಕಿನ ಎಚ್ಎಎಲ್ ಘಟಕದ ಮುಂದಿನ ಯಲ್ಲಾಪುರ ಗೇಟ್ ಬಳಿ ನಡೆದಿದೆ. ಕಾರು ಮಾಲೀಕ ಹೇಮಂತ್ ಮತ್ತು ಮತ್ತೊಬ್ಬ…
ಸರಣಿ ಕಳವು- ಬೆಚ್ಚಿಬಿದ್ದ ನಾಗರಿಕರು
ವೈ.ಎನ್.ಹೊಸಕೋಟೆ: ತಡರಾತ್ರಿ ನೀಲಮ್ಮನಹಳ್ಳಿ ಗ್ರಾಮದ ರೈತರ ಜಮೀನುಗಳಲ್ಲಿ ಲಕ್ಷಾಂತರ ರೂ. ಬೆಲೆಯ ಕೊಳವೆಬಾವಿ ಕೇಬಲ್ ಕಳುವಾಗಿರುವ ಘಟನೆ ನಡೆದಿದೆ. ಎಂದಿನಂತೆ ಸೋಮವಾರ ಸರ್ವೆ ನಂಬರ್ 109, 107, 341, 342 ಈ ಜಮೀನುಗಳಿಗೆ ಸಂಬಂಧಿಸಿದ ರೈತರಾದ ರಮೇಶ್, ರಾಮಾಂಜಿ, ಶ್ರೀನಿವಾಸ್, ಆರ್.ವಿ.ನಾಗರಾಜು,…
ಲಾರಿಗಳಲ್ಲಿ ಮರಳು ಸಾಗಾಟ- ಕಣ್ಮುಚ್ಚಿ ಕುಳಿತ ಆಡಳಿತ
ಮಧುಗಿರಿ: ಪಟ್ಟಣ ವ್ಯಾಪ್ತಿಯಲ್ಲಿ ಮನೆ ನಿರ್ಮಿಸಿಕೊಳ್ಳಲು ಬೇಕಾಗಿರುವ ಮರಳನ್ನು ಟ್ರ್ಯಾಕ್ಟರ್ ಗಳ ಮೂಲಕ ಸಾಗಿಸಲು ಸಚಿವ ಕೆ.ಎನ್.ರಾಜಣ್ಣನವರ ಮೌಖಿಕ ಆದೇಶವನ್ನು ಹಲವರು ದುರುಪಯೋಗ ಪಡಿಸಿಕೊಂಡು ಲಾರಿಗಳ ಮೂಲಕ ಮಾರಾಟ ಮಾಡಿಕೊಳ್ಳುತ್ತಿರುವುದು ಕಾಣಬಹುದಾಗಿದೆ. ಪಟ್ಟಣದ ಕಸಬಾ ವ್ಯಾಪ್ತಿಯಲ್ಲಿ ನ ಗುಡಿರೊಪ್ಪ ಶಾಲೆಯ ಪಕ್ಕದ…
ಅತಿಥಿ ಶಿಕ್ಷಕಿ ಆತ್ಮಹತ್ಯೆ
ಮಧುಗಿರಿ: ತನ್ನ ಬಗ್ಗೆ ಜನರು ಕೆಟ್ಟದಾಗಿ ಮಾತನಾಡಿ ಕೊಳ್ಳುತ್ತಿದ್ದರೆ ಎಂಬ ಕಾರಣಕ್ಕೆ ಅತಿಥಿ ಶಿಕ್ಷಕಿಯೊಬ್ಬರು ಡೆತ್ ನೋಟ್ ಬರೆದು ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಲಾಲಪೇಟೆಯಲ್ಲಿ ಘಟನೆ ನಡೆದಿದೆ. ನೇರಳೆಕೆರೆ ಶಾಲೆಯ ಅತಿಥಿ ಶಿಕ್ಷಕಿ ನಾಗರತ್ನ (34)…
ನಿಗೂಢ ಸರಣಿ ಸಾವು- ಎಸ್ ಐಟಿ ತನಿಖೆ ಆರಂಭ
ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಿಗೂಢ ಸರಣಿ ಸಾವುಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್ ಐಟಿ) ಶನಿವಾರ ತನ್ನ ತನಿಖೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಸ್ಐಟಿ ತನ್ನ ಕಚೇರಿಯನ್ನು ಧರ್ಮಸ್ಥಳದ ಬದಲಿಗೆ…
ಮುಸುಕುದಾರಿಗಳಿಂದ ಚಿನ್ನಾಭರಣ ದೋಚಿ ಪರಾರಿ
ನೆಲಮಂಗಲ: ಆಭರಣ ಮಳಿಗೆಯೊಂದಕ್ಕೆ ನುಗ್ಗಿದ ಮೂವರು ಮುಸುಕುಧಾರಿ ವ್ಯಕ್ತಿಗಳು, ಸಿಬ್ಬಂದಿಗೆ ಚಾಕು ತೋರಿಸಿ ಬೆದರಿಸಿ 184 ಗ್ರಾಂ ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ. ಜುಲೈ 24 ರ ರಾತ್ರಿ ದಿನದ ವ್ಯಾಪಾರ ಮುಗಿಸಿ ಅಂಗಡಿ ಮುಚ್ಚಲು ಮುಂದಾದಾಗ ಈ ಘಟನೆ ಸಂಭವಿಸಿದೆ…


