ಬಂಡೆ ಬಿದ್ದು ಕಾರ್ಮಿಕ ಸಾವು
ಕೊರಟಗೆರೆ: ಕಾವರಗಲ್ ಅರಣ್ಯ ಪ್ರದೇಶದ ಕ್ರಷರ್ ಬಂಡೆಯ ಇಳಿಜಾರಿನಲ್ಲಿ ಕಾರ್ಮಿಕರು ಅಭದ್ರತೆಯಲ್ಲಿ ಡ್ರಿಲ್ಲಿಂಗ್ ಮಾಡುತ್ತಿದ್ದ ವೇಳೆ ಮೇಲಿಂದ ಬಂಡೆ ಕುಸಿದ ಹಿನ್ನೆಲೆ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡಿರುವ ಮತ್ತಿಬ್ಬರು ತುಮಕೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲೂಕಿನ ಚನ್ನರಾಯನದುರ್ಗ ಹೋಬಳಿ…
ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಧುಗಿರಿ: ಪ್ರಿಯಕರನ ಜೊತೆಗೂಡಿ ಗಂಡನ ಕೊಲೆ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 50 ಸಾವಿರ ದಂಡ ವಿಧಿಸಿ ಇಲ್ಲಿನ 3ನೇ ಅಧಿಕ ಮತ್ತು ವಿಶೇಷ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಶೋಧ ಕೋಂ ಆಂಜಿನಪ್ಪ (32) ಮತ್ತು ಮಂಜುನಾಥ…
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಐಸಿಯುನಲ್ಲಿದ್ದ 5 ಮಂದಿ ರೋಗಿಗಳು ಸೇರಿ ಒಟ್ಟು 26 ರೋಗಿಗಳನ್ನು ಸುರಕ್ಷಿತವಾಗಿ ತಕ್ಷಣವೇ ಬೇರೆ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಸ್ವಿಚ್ ಬೋರ್ಡ್ನಲ್ಲಿ…
ಭೀಕರ ಅಪಾಘಾತ- ಐದು ಮಂದಿ ಸಾವು
ದೊಡ್ಡಬಳ್ಳಾಪುರ: ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿರುವ ದಾರುಣ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ ನಡೆದಿದೆ. ಮೃತರನ್ನು ದೊಡ್ಡಬಳ್ಳಾಪುರದ ಕರೇನಹಳ್ಳಿಯ ನಿವಾಸಿಗಳಾದ ನಾರಾಯಣಪ್ಪ (70), ಪುರುಷೋತ್ತಮ (62),…
ಹೃದಯಘಾತಕ್ಕೆ ಯುವತಿ ಸಾವು
ದಾವಣಗೆರೆ: ಹೃದಯಘಾತಕ್ಕೆ ಒಳಗಾಗಿ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಎಸ್.ಎಸ್. ಹೈಟೆಕ್ ರಸ್ತೆಯ ಸಾಯಿ ಬಾಬ ದೇವಸ್ಥಾನದ ಸಮೀಪದ ವಾಸಿ ತಿಪ್ಪೇಸ್ವಾಮಿ ಮತ್ತು ಆಶಾ ದಂಪತಿ ಪುತ್ರಿ ಗೌರಿ (19) ಹೃದಯಘಾತ ಸಂಭವಿಸಿ ಮೃತಪಟ್ಟ ದುರ್ದೈವಿ. ನಗರದ ಚಾಣಕ್ಯ ಪದವಿ…
5 ಹುಲಿ ಸಾವು- ಆರೋಪಿಗಳಿಗೆ 4 ದಿನ ವಿಚಾರಣೆ
ಹನೂರು: ವಿಷವಿಕ್ಕಿ 5 ಹುಲಿಗಳ ಸಾವಿಗೆ ಕಾರಣರಾದ ಮೂವರು ಆರೋಪಿಗಳಿಗೆ 4 ದಿನಗಳ ಕಾಲ ವಿಚಾರಣೆಗೆ ಹನೂರು ಪಟ್ಟಣದಲ್ಲಿರುವ ಅಪರ ಸಿವಿಲ್ ನ್ಯಾಯಧೀಶರು ಆದೇಶಿಸಿದರು. ನ್ಯಾಯಂಗ ಬಂಧನದಲ್ಲಿದ್ದ ಮೂವರು ಆರೋಪಿಗಳಾದ ಮಾಧುರಾಜ್, ನಾಗರಾಜು, ಕೋನಪ್ಪ ಅವರನ್ನು ಸೋಮವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ…
ಮೆಮು ರೈಲಿನಲ್ಲಿ ತಾಂತ್ರಿಕ ದೋಷ
ತುಮಕೂರು: ತುಮಕೂರು-ಯಶವಂತಪುರ ಮೆಮು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು ರೈಲ್ವೇ ಅಧಿಕಾರಿಗಳು ರೈಲು ರದ್ದತಿಗೆ ತಡವಾಗಿ ಘೋಷಿಸಿದ್ದಾರೆ. ರೈಲ್ವೇ ನಿಲ್ದಾಣದಲ್ಲಿ ಘಟನೆ.8.45 ಕ್ಕೆ ತುಮಕೂರಿನಿಂದ ಹೊರಡಬೇಕಿದ್ದ ರೈಲು.9.25 ಕ್ಕೆ ರೈಲು ರದ್ದಾಗಿರುವ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತ ಪಡಿಸಿ ರೈಲ್ವೇ ಸಿಬ್ಬಂದಿಗೆ…
ಹೆಬ್ಬೂರಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ
ತುಮಕೂರು: ಹೆಬ್ಬೂರು ಪೊಲೀಸ್ ಠಾಣೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ರಾತ್ರಿ ವೇಳೆಯಲ್ಲಿ ಕಳ್ಳರ ಗ್ಯಾಂಗ್ ಆ್ಯಕ್ಟಿವ್ ಆಗಿದ್ದು ಗ್ರಾಮಸ್ಥರ ನಿದ್ದೆ ಗೆಡೆಸಿದೆ. ಮುಸುಕು ಧರಿಸಿಕೊಂಡು ಕಳ್ಳತನಕ್ಕೆ ಇಳಿದ ಗ್ಯಾಂಗ್ ಈ ಮುಸುಕುದಾರಿಗಳ ಸಂಚಲನ ಸಿ.ಸಿ. ಟಿವಿಯಲ್ಲಿ ಸೆರೆಯಾಗಿದೆ. ಹೆಚ್ಚುತ್ತಿರುವ…
ಕಾರು ಅಪಘಾತ ನಾಲ್ವರ ಸಾವು
ತುಮಕೂರು : ಕುಣಿಗಲ್ ಬೈಪಾಸ್ನಲ್ಲಿ ಕಾರು ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಣಿಗಲ್ ಬೈಪಾಸ್ ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಘಟನೆ ನಡೆದಿದ್ದು ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್ ನ…
ಇಲಾಖೆಗಳಲ್ಲಿ ಕನ್ನಡ ಕಡ್ಡಾಯ- ಸುತ್ತೋಲೆ
ಬೆಂಗಳೂರು: ಎಲ್ಲಾ ಇಲಾಖೆಗಳಲ್ಲಿಯೂ ಪೂರ್ಣ ಪ್ರಮಾಣದಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಎಲ್ಲಾ ಇಲಾಖೆಯ ಕಚೇರಿಯ ನಾಮಲಕಗಳು, ದಾಖಲೆಗಳು ಕನ್ನಡದಲ್ಲಿಯೇ ಇರಬೇಕು. ಅರ್ಜಿ, ಪತ್ರಗಳಿಗೂ ಕನ್ನಡದಲ್ಲಿಯೇ ಉತ್ತರ ನೀಡಬೇಕು.ವಿಧಾನಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು…


