ಕಿರುತೆರೆ ನಟಿ ಮೇಲೆ ಪತಿಯಿಂದ ಚಾಕು ಇರಿತ
ಬೆಂಗಳೂರು: ಖಾಸಗಿ ವಾಹಿನಿಯ ನಿರೂಪಕಿ, ಅಮೃತಧಾರೆ ಧಾರಾವಾಹಿಯ ನಟಿಯ ಮೇಲೆ ಆಕೆಯ ಪತಿಯೇ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ನಲ್ಲಿ ನಡೆದಿದೆ. ಮಂಜುಳಾ ಅಲಿಯಾಸ್ ಶ್ರುತಿ ಪತಿಯಿಂದ ಚಾಕು ಇರಿತಕ್ಕೊಳಗಾದ ನಟಿಯಾಗಿದ್ದು,…
ಆರೋಗ್ಯ ಸಮಸ್ಯೆ- ತಾಯಿ, ಮಗ ನೇಣಿಗೆ ಶರಣು
ತುರುವೇಕೆರೆ: ಆರೋಗ್ಯ ಸಮಸ್ಯೆಗೆ ಬೇಸತ್ತು ಪಟ್ಟಣದ ಬ್ರಾಹ್ಮಣ ಬೀದಿಯಲ್ಲಿ ವಾಸವಾಗಿದ್ದ ತಾಯಿ, ಮಗ ಇಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮೃತರಾಗಿರುವ ಕಮಲಮ್ಮ (78) ಮಗ ರಘು (55) ಇಬ್ಬರು ಆರೋಗ್ಯ ಸಮಸ್ಯೆಯಿಂದ…
ಶಾಲಾ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ
ಚಾಮರಾಜನಗರ: ಶಾಲೆಯಲ್ಲಿ ಪಾಠ ಕೇಳುವಾಗಲೇ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಈ ಮೂಲಕ ಕರ್ನಾಟಕದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಜನರು ಆತಂಕಗೊಂಡಿದ್ದಾರೆ. ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ…
ನದಿಗೆ ಹಾರಿ ಯುವತಿ ಆತ್ಮಹತ್ಯೆ
ಮಂಡ್ಯ: ಸೇತುವೆ ಮೇಲಿಂದ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗ ಪಟ್ಟಣದ ಉತ್ತರ ಕಾವೇರಿ ಬಳಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಪ್ರಸಾದಹಳ್ಳಿ ಗ್ರಾಮದ ಸಿಂಚನ (24) ಕಾವೇರಿ ನದಿಗೆ ಹಾರಿದ ಯುವತಿ. ಸಿಂಚನ ಎಂಸಿಎ ಪದವೀಧರೆಯಾಗಿದ್ದು,…
ಸಿಎಂ-ಡಿಸಿಎಂ ಹೆಸರಿನಲ್ಲಿ ಕೋಟಿ ಕೋಟಿ ಹಣ ವಂಚನೆ ಯಾಮಾರಿಸಿದ್ದ ಮಹಿಳೆ ಆರೆಸ್ಟ್
ಬೆಂಗಳೂರು: ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿಯಲ್ಲಿ…
ಮೂವರು ಶಂಕಿತ ಉಗ್ರರ ಬಂಧನ
ಬೆಂಗಳೂರು: ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಬೆಂಗಳೂರು ಕೋಲಾರದಲ್ಲಿ ಒಟ್ಟು ಐದು ಕಡೆ ದಾಳಿ ಮಾಡಿದ್ದು, ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಚಾಂದ್ ಪಾಷಾ…
ಬಂಡೆ ಬಿದ್ದು ಕಾರ್ಮಿಕ ಸಾವು
ಕೊರಟಗೆರೆ: ಕಾವರಗಲ್ ಅರಣ್ಯ ಪ್ರದೇಶದ ಕ್ರಷರ್ ಬಂಡೆಯ ಇಳಿಜಾರಿನಲ್ಲಿ ಕಾರ್ಮಿಕರು ಅಭದ್ರತೆಯಲ್ಲಿ ಡ್ರಿಲ್ಲಿಂಗ್ ಮಾಡುತ್ತಿದ್ದ ವೇಳೆ ಮೇಲಿಂದ ಬಂಡೆ ಕುಸಿದ ಹಿನ್ನೆಲೆ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡಿರುವ ಮತ್ತಿಬ್ಬರು ತುಮಕೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲೂಕಿನ ಚನ್ನರಾಯನದುರ್ಗ ಹೋಬಳಿ…
ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಮಧುಗಿರಿ: ಪ್ರಿಯಕರನ ಜೊತೆಗೂಡಿ ಗಂಡನ ಕೊಲೆ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 50 ಸಾವಿರ ದಂಡ ವಿಧಿಸಿ ಇಲ್ಲಿನ 3ನೇ ಅಧಿಕ ಮತ್ತು ವಿಶೇಷ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಶೋಧ ಕೋಂ ಆಂಜಿನಪ್ಪ (32) ಮತ್ತು ಮಂಜುನಾಥ…
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಐಸಿಯುನಲ್ಲಿದ್ದ 5 ಮಂದಿ ರೋಗಿಗಳು ಸೇರಿ ಒಟ್ಟು 26 ರೋಗಿಗಳನ್ನು ಸುರಕ್ಷಿತವಾಗಿ ತಕ್ಷಣವೇ ಬೇರೆ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಸ್ವಿಚ್ ಬೋರ್ಡ್ನಲ್ಲಿ…
ಹೃದಯಘಾತಕ್ಕೆ ಯುವತಿ ಸಾವು
ದಾವಣಗೆರೆ: ಹೃದಯಘಾತಕ್ಕೆ ಒಳಗಾಗಿ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಎಸ್.ಎಸ್. ಹೈಟೆಕ್ ರಸ್ತೆಯ ಸಾಯಿ ಬಾಬ ದೇವಸ್ಥಾನದ ಸಮೀಪದ ವಾಸಿ ತಿಪ್ಪೇಸ್ವಾಮಿ ಮತ್ತು ಆಶಾ ದಂಪತಿ ಪುತ್ರಿ ಗೌರಿ (19) ಹೃದಯಘಾತ ಸಂಭವಿಸಿ ಮೃತಪಟ್ಟ ದುರ್ದೈವಿ. ನಗರದ ಚಾಣಕ್ಯ ಪದವಿ…