ಹೆದ್ದಾರಿಗೆ ಮಾವು ಸುರಿದು ರೈತರ ಪ್ರತಿಭಟನೆ
ಕೋಲಾರ: ಮಾವಿನಬೆಲೆ ಪಾತಾಳಕ್ಕೆ ಕುಸಿದಿದ್ದು, ಔಷಧಿ ಇದ್ದರೂ ಸಹ ಸರ್ಕಾರ ಯಾವುದೇ ಗಮನಹರಿಸದೆ ನಿರ್ಲಕ್ಷವಹಿಸಿದೆ ಎಂದು ಆರೋಪಿಸಿ ಕೋಲಾರದಲ್ಲಿ ಮಂಗಳವಾರ ರೈತ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಸುರಿದು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೊಂಡರಾಜನಹಳ್ಳಿ ಗೇಟ್…
ಮಾರಕಾಸ್ತ್ರಗಳಿಂದ ಕೊಚ್ಚಿ ಶಿವು ಕೊಲೆ
ಹಾವೇರಿ: ಮಟ ಮಟ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರ ಶಿವು ಕುನ್ನೂರು ಎಂಬುವವರನ್ನು ಕೊಲೆ ಮಾಡಿದ ಘಟನೆ ನಡೆದಿದೆ. ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಸುಮಾರು ಎಂಟರಿಂದ ಹತ್ತು ಜನರ ತಂಡ ಕಾರಿನಲ್ಲಿ ಬಂದು ಹೋಂಡಾ ಶೋ ರೂಂ ಬಳಿ ನಿಂತಿದ್ದ ಕಾಂಗ್ರೆಸ್…
ಮಹಿಳೆ ಮೇಲೆ ಹಲ್ಲೆ ಕೃತ್ಯ ಸಹಿಸಲ್ಲ: ಪರಂ
ಬೆಂಗಳೂರು: ಆನೇಕಲ್ ನ ಮೈಲಸಂದ್ರದಲ್ಲಿ ಪುಂಡರ ಗುಂಪೊಂದು ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಪ್ರಕರಣವನ್ನು ಗಂಭೀರವಾಗಿ ತೆಗೆದು ಕೊಂಡಿದ್ದು, ಇಂತಹ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಗಹಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಇಂತಹ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿಯೇ…
ಟ್ಯಾಕ್ಸಿ ಬೈಕ್ ಸೇವೆ ರದ್ದು- ಪ್ರತಿಭಟನಾಕಾರರ ಬಂಧನ
ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆಯನ್ನು ರದ್ದುಗೊಳಿಸುವ ಬದಲು ಸೂಕ್ತ ನಿಯಮ ರೂಪಿಸಬೇಕೆಂದು ಒತ್ತಾಯಿಸಿ ವಿಧಾನಸೌಧದ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದ 11 ಮಂದಿ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಾಗಿದೆ. ವಿಧಾನಸೌಧದ ಮುಂದೆ ಯಾವುದೇ ಪ್ರತಿಭಟನೆ ನಡೆಸುವುದು ಹಾಗೂ ಗುಂಪು ಸೇರುವುದು ಕಾನೂನುಬಾಹಿರ.…
ಅಪರಿಚಿತ ಶವ ಪತ್ತೆ
ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ಸಿ.ಎಸ್. ಪುರ ಪೊಲೀಸ್ ಠಾಣೆ ವ್ಯಾಪ್ತಿ ಚೀರನಹಳ್ಳಿ ಗ್ರಾಮದಲ್ಲಿರುವ ಹೇಮಾವತಿ ನಾಲೆಯ ಸೇತುವೆ ಬಳಿ ಬೇಲಿಯಲ್ಲಿ ಜೂನ್ 19 ರಂದು ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ವಾರಸುದಾರರು ಯಾರೆಂದು ತಿಳಿದು ಬಂದಿರುವುದಿಲ್ಲ.…
ಜಿಂಕೆಯನ್ನು ಬೇಟೆಯಾಡಿದ ಚಿರತೆ
ಮೈಸೂರು: ಪ್ರವಾಸಿಗರ ಮುಂದೆ ಚಿರತೆ ಜಿಂಕೆಯನ್ನು ಬೇಟೆಯಾಡಿದೆ. ಮಿಂಚಿನ ವೇಗದಲ್ಲಿ ಬಂದು ಜಿಂಕೆ ಮೇಲೆ ಚಿರತೆ ದಾಳಿ ಮಾಡಿದೆ. ಭರ್ಜರಿ ಬೇಟೆಯಾಡಿ ಚಿರತೆಯನ್ನು ಎಳೆದೊಯ್ದ ಘಟನೆ ಕಬಿನಿ ಹಿನ್ನೀರಿನ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಾಕನಕೋಟೆ ಸಾರಿ ಕೇಂದ್ರದಿಂದ ಅಂತರಸಂತೆ ವಲಯದಲ್ಲಿ…
ಇರಾನ್ ನಲ್ಲಿ ಸಿಲುಕಿದ್ದ 16 ಜನ ಕನ್ನಡಿಗರು ತಾಯ್ನಾಡಿಗೆ
ಬೆಂಗಳೂರು : ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯ ಇರಾನ್ ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಸರ್ಕಾರ ಸಿಂಧು ಕಾರ್ಯಾಚರಣೆ ಪ್ರಾರಂಭಿಸಿತು, ಇದೀಗ ಇರಾನ್ ಅಲ್ಲಿ ಸಿಲುಕಿದ್ದ 16 ಜನ ಕನ್ನಡಿಗರು ಶನಿವಾರ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದಾರೆ. ಇರಾನ್…
ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ
ಬೆಳಗಾವಿ: ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿ ಇರುವಾಗಲೇ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ಆರಂಭಿಸಿದೆ. ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಉನ್ನತಾಧಿಕಾರ ಸಮಿತಿ ಪುನರ್ ರಚನೆ ಮಾಡಿ ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿ ದೇವೇಂದ್ರ ಡ್ನವೀಸ್ ಸಮಿತಿ ಅಧ್ಯಕ್ಷರಾಗಿದ್ದಾರೆ. ಡಿಸಿಎಂ…
ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ದಾಳಿ
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ದಾಳಿ ವೇಳೆ ಚಾಕು, ಕತ್ತರಿ, ಸಿಗರೇಟು ಸೇರಿದಂತೆ ಹಲವು ನಿಷೇಧಿತ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. ಕಾರಾಗೃಹದಲ್ಲಿರುವ ವಿಚಾರಣಾಧೀನ ಹಾಗೂ…
ಲಂಚ ಪಡೆಯುವಾಗ ಇಂಜಿನಿಯರ್ ಲಾಕ್
ಬೆಂಗಳೂರು: ಬಿಬಿಎಂಪಿಯ ಹೆಸರು ಗ್ರೇಟರ್ ಬೆಂಗಳೂರು ಅಂತ ಬದಲಾಗಿದೆ. ಅದರ ಜೊತೆಗೆ ಬಿಬಿಎಂಪಿಯ ಅಧಿಕಾರಿಗಳೂ ಕೂಡಾ ಗ್ರೇಟರ್ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಬರೋಬ್ಬರಿ 10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬಿಬಿಎಂಪಿ ಕಾರ್ಯಪಾಲಕ ಇಂಜಿನಿಯರ್ ರೆಡ್ ಹ್ಯಾಅಂಡ್ ಆಗಿ ಲಾಕ್ ಆಗಿದ್ದಾರೆ. ಲೋಕಾಯುಕ್ತರ…


