ಕುಸಿದು ಬಿದ್ದು ಕಕ್ಷಿದಾರ ಸಾವು
ಗುಬ್ಬಿ: ಜಮೀನಿನ ವ್ಯಾಜ್ಯದ ಸಂಬಂಧವಾಗಿ ಬುಧವಾರ ನ್ಯಾಯಾಲಯಕ್ಕೆ ಹಾಜರಾಗಲು ಬಂದಿದ್ದ ಕಕ್ಷಿದಾರರೊಬ್ಬರು ನ್ಯಾಯಾಲಯದ ಆವರಣದಲ್ಲಿಯೇ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಚೇಳೂರು ಹೋಬಳಿ ಕಚ್ಚೇನಹಳ್ಳಿಯ ರಮೇಶ್ (55) ಎಂದು ಗುರ್ತಿಸಲಾಗಿದೆ. ಚೇಳೂರಿನಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಮೃತರು ನ್ಯಾಯಾಲಯದಲ್ಲಿ ವಿಚಾರಣೆ…
ಡ್ರಗ್ಸ್ ಪೆಡ್ಲಿಂಗ್- ವಿದೇಶಿ ಪ್ರಜೆ ಬಂಧನ
ಬೆಂಗಳೂರು: ಡ್ರಗ್ಸ್ ಪೆಡ್ಲಿಂಗ್ ನಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯನಾಗಿದ್ದ ವಿದೇಶಿ ಪ್ರಜೆಯನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಚಿಕ್ವುಮಾ ಬಂಧಿತ ಆರೋಪಿ. ಆವಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಆರೋಪಿ ಮನೆ ಮೇಲೆ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು…
ಪೊಲೀಸಪ್ಪನಿಂದಲೇ ಹನಿಟ್ರ್ಯಾಪ್ ಕೃತ್ಯ
ಮೈಸೂರು: ಹನಿಟ್ರ್ಯಾಪ್ ಹೆಸರಲ್ಲಿ ದೊಡ್ಡ ಉದ್ಯಮಿಗಳು, ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಳ್ಳುವುದನ್ನು ಕೇಳಿರುತ್ತೀರಾ, ಆದರೆ ದುಷ್ಟರನ್ನು ಶಿಕ್ಷಿಸಬೇಕಾದ ಪೊಲೀಸಪ್ಪನೇ ಇಂಥ ಹೀನಕೃತ್ಯದಲ್ಲಿ ತೊಡಗಿರುವ ಹೇಯ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.ಕಾನ್ಸ್ಟೆಬಲ್ ಶಿವಣ್ಣ ಬಂಧಿತ ಆರೋಪಿ. ಸುಂದರ ಯುವತಿಯರನ್ನು ಮುಂದೆ ಬಿಟ್ಟು ಹಣ…
ಮಳೆ ಅಬ್ಬರ- ಕೊಚ್ಚಿಹೋದ ರಸ್ತೆ ತಡೆಗೋಡೆ
ಹಾಸನ: ಹಾಸನದಲ್ಲಿ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ತಡೆಗೋಡೆ ನಾಶವಾಗಿದ್ದು, ಮಳೆಗೆ ನೂತನವಾಗಿ ನಿರ್ಮಿಸಿದ್ದ ರಸ್ತೆ ತಡೆಗೋಡೆ ಕೊಚ್ಚಿ ಹೋಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆ ಮಹಲ್ ಬಳಿ ಈ ಒಂದು ಘಟನೆ ಸಂಭವಿಸಿದೆ. ಶಿರಾಡಿ ಘಾಟ್ ಬಳಿ…
ಚಿರತೆಗೆ ಗುಂಡಿಕ್ಕಿ ಕೊಲೆ- ಓರ್ವ ವಶಕ್ಕೆ
ಕುಣಿಗಲ್: ಚಿರತೆಗೆ ಗುಂಡಿಕ್ಕಿ ಕೊಂದ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿ ವಡಾಘಟ್ಟ ಗ್ರಾಮದ ಬಳಿ ನಡೆದಿದ್ದು, ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಆರ್ ಎಫ್ ಒ ಜಗದೀಶ್ ಮತ್ತು ಸಿಬ್ಬಂದಿ ಕೃತ್ಯದಲ್ಲಿ ಪಾಲ್ಗೊಂಡಿದ್ದ ಮೂವರ ಪೈಕಿ ನಾರಾಯಣ ಎಂಬಾತನನ್ನು…
ಅಪಘಾತದಲ್ಲಿ ಬೈಕ್ ಸವಾರರಿಬ್ಬರ ಸಾವು
ನೆಲಮಂಗಲ: ಕುಣಿಗಲ್ ಬೈಪಾಸ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವ ಡ್ಯಾನ್ಸರ್ ಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ಪ್ರಜ್ವಲ್ (22, ಶ್ರೀರಾಂಪುರ ನಿವಾಸಿ) ಮತ್ತು ಸಹನ (21, ಕುರುಬರಹಳ್ಳಿ ನಿವಾಸಿ)…
ಮಹಿಳೆಯ ಬೆತ್ತಲೆ ವೀಡಿಯೋ- ಅರ್ಚಕ ಬಂಧನ
ಬೆಂಗಳೂರು: ಮಾಟ-ಮಂತ್ರದ ಹೆಸರಿನಲ್ಲಿ, ಪೂಜೆಯ ನೆಪದಲ್ಲಿ ಮಹಿಳೆಯ ಬೆತ್ತಲೆ ವೀಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಅರ್ಚಕನೋರ್ವನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ಮೂಲದ ಅರ್ಚಕ ಅರುಣ್ ಎಂದು ಗುರುತಿಸಲಾಗಿದೆ. ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದಾನೆ. ಬೆಳ್ಳಂದೂರು ಪೊಲೀಸರು…
ಎಟಿಎಂನಲ್ಲಿದ್ದ 27 ಲಕ್ಷ ರೂ. ದರೋಡೆ
ಕೋಲಾರ: ನಗರದ ಎಸ್ಬಿಐ ಬ್ಯಾಂಕ್ ನ ಎಟಿಎಂನಲ್ಲಿದ್ದ ಸುಮಾರು 27 ಲಕ್ಷ ರೂ. ಹಣ ದರೋಡೆಯಾದ ಘಟನೆ ನಡೆದಿದೆ. ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆಯ ಸಮೀಪ ಈ ಘಟನೆ ನಡೆದಿದ್ದು. ಎಟಿಎಂನಲ್ಲಿ ಸುಮಾರು 27 ಲಕ್ಷ ರೂ. ಹಣ…
ಹೃದಯಾಘಾತದಿಂದ ಕಲಬುರಗಿ ನ್ಯಾಯಾಧೀಶ ಸಾವು
ಕಲಬುರಗಿ: ನಗರದ 3ನೇ ಹೆಚ್ಚುವರಿ ಸಿನಿಯರ್ ಸಿವಿಲ್ ನ್ಯಾಯಾಧೀಶರಾದ ವಿಶ್ವನಾಥ ಮುಗುತಿ ಅವರು (44) ಸೋಮವಾರ ಬೆಳಗ್ಗೆ ಹೃದಯಾಪಘಾತದಿಂದ ನಿಧನರಾಗಿದ್ದಾರೆ. ಮನೆಯಲ್ಲಿರಬೇಕಾದರೆ ಬೆಳಗ್ಗೆ 9.45ಕ್ಕೆ ತಿಂಡಿ ಮುಗಿಸಿ, ಹೊರಬೇಕೆನ್ನುವಷ್ಟರಲ್ಲಿ ಎದೆ ನೋವು ಕಾಣಿಸಿಕೊಂಡಾಗಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿದ ಸಂದರ್ಭಲ್ಲಿ ಅಲ್ಲಿನ…
ಮಹಿಳೆ ಕಾಣೆ
ತುಮಕೂರು: ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 27 ವರ್ಷದ ನಾಗರತ್ನಮ್ಮ ಎಂಬ ಮಹಿಳೆಯು ಜೂನ್ 4 ರಿಂದ ಕಾಣೆಯಾಗಿದ್ದಾಳೆ ಎಂದು ಈಕೆಯ ಪತಿ ಕಿರಣ್ ಠಾಣೆಗೆ ದೂರು ನೀಡಿದ್ದಾರೆ. ಈಕೆಯು 5.5 ಅಡಿ ಎತ್ತರ, ಕೆಂಪು…


