ಹೃದಯಾಘಾತದಿಂದ ಕಲಬುರಗಿ ನ್ಯಾಯಾಧೀಶ ಸಾವು
ಕಲಬುರಗಿ: ನಗರದ 3ನೇ ಹೆಚ್ಚುವರಿ ಸಿನಿಯರ್ ಸಿವಿಲ್ ನ್ಯಾಯಾಧೀಶರಾದ ವಿಶ್ವನಾಥ ಮುಗುತಿ ಅವರು (44) ಸೋಮವಾರ ಬೆಳಗ್ಗೆ ಹೃದಯಾಪಘಾತದಿಂದ ನಿಧನರಾಗಿದ್ದಾರೆ. ಮನೆಯಲ್ಲಿರಬೇಕಾದರೆ ಬೆಳಗ್ಗೆ 9.45ಕ್ಕೆ ತಿಂಡಿ ಮುಗಿಸಿ, ಹೊರಬೇಕೆನ್ನುವಷ್ಟರಲ್ಲಿ ಎದೆ ನೋವು ಕಾಣಿಸಿಕೊಂಡಾಗಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿದ ಸಂದರ್ಭಲ್ಲಿ ಅಲ್ಲಿನ…
ಮಹಿಳೆ ಕಾಣೆ
ತುಮಕೂರು: ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಸುಮಾರು 27 ವರ್ಷದ ನಾಗರತ್ನಮ್ಮ ಎಂಬ ಮಹಿಳೆಯು ಜೂನ್ 4 ರಿಂದ ಕಾಣೆಯಾಗಿದ್ದಾಳೆ ಎಂದು ಈಕೆಯ ಪತಿ ಕಿರಣ್ ಠಾಣೆಗೆ ದೂರು ನೀಡಿದ್ದಾರೆ. ಈಕೆಯು 5.5 ಅಡಿ ಎತ್ತರ, ಕೆಂಪು…
ಬಸ್ ಚಾಲಕನಿಗೆ ಚಪ್ಪಲಿಯಿಂದ ಥಲಿತ
ಬೆಂಗಳೂರು: ಬಸ್ ಚಾಲಕ ತನ್ನ ಆಫೀಸ್ ಬಳಿ ಬಸ್ ನಿಲ್ಲಿಸಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಮಹಿಳೆ ಚಪ್ಪಲಿಯಿಂದ ಬಸ್ ಚಾಲಕನನ್ನು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಟಿನ್ ಫ್ಯಾಕ್ಟರಿಯಿಂದ ಎಲೆಕ್ಟ್ರಾನಿಕ್ ಸಿಟಿಗೆ ಬಸ್ ತೆರಳುತ್ತಿತ್ತು. ಬಸ್ ಸರ್ಜಾಪುರ ರಸ್ತೆಯ ಕೈಕೊಂಡರಹಳ್ಳಿ ಬಳಿ…
ಖೈದಿಗಳಿಗೆ ಮೊಬೈಲ್ ಸರಬರಾಜು- ಇಬ್ಬರ ಬಂಧನ
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಖೈದಿಗಳಿಗೆ ಮೊಬೈಲ್ ಸರಬರಾಜು ಮಾಡುತ್ತಿದ್ದ ಇಬ್ಬರು ಮನಃಶಾಸ್ತ್ರಜ್ಞರನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೈಲಿನೊಳಗಿರುವ ಖೈದಿಗಳ ಮನಃ ಪರಿವರ್ತನೆಗಾಗಿ ಮನಃಶಾಸ್ತ್ರಜ್ಞೆ ಆಗಾಗ್ಗೆ ಪರಪ್ಪನ ಕಾರಾಗೃಹಕ್ಕೆ ಹೋಗುತ್ತಿದ್ದರು. ಮೊನ್ನೆ ಮನಃಶಾಸ್ತ್ರಜ್ಞೆ ಮೊಬೈಲ್ ತೆಗೆದುಕೊಂಡು ಹೋಗುತ್ತಿದ್ದಾಗ ಜೈಲಿನ…
ಕನ್ನಡದಲ್ಲಿ ಉತ್ತರ ಹೇಳಿದ್ದಕ್ಕೆ ಕೆಲಸವೇ ಹೋಯ್ತು
ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನಲ್ಲಿ ಅನ್ಯ ಭಾಷಿಕರ ದಬ್ಬಾಳಿಕೆ ಹಾಗೂ ಕನ್ನಡಿಗರ ಮೇಲೆ ಹಲ್ಲೆ ಮಾಡಿರುವ ಘಟನೆಗಳು ನಡೆದಿತ್ತು.ಅಲ್ಲದೆ ಇದಕ್ಕೆ ಕನ್ನಡಿಗರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದರು.ಆದರೆ ಇದೀಗ ವಿಪರ್ಯಾಸ ಅಂದರೆ ಕಾಲೇಜು ಒಂದರಲ್ಲಿ ಕನ್ನಡದಲ್ಲಿ ಪ್ರಶ್ನೆ ಕೇಳಿದ ವಿದ್ಯಾರ್ಥಿಗೆ ಉಪನ್ಯಾಸಕರು ಕನ್ನಡದಲ್ಲಿ ಉತ್ತರ…
ರೌಡಿಶೀಟರ್ ಕೊಲೆ- ಆರೋಪಿಗಳ ಬಂಧನ
ಬೆಂಗಳೂರು: ಕೊಲೆ ಮಾಡಲು ಬಂದ ರೌಡಿಶೀಟರ್ನನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪುನೀತ್ (25) ಮೃತ ರೌಡಿಶೀಟರ್ ಹಾಗೂ ಮಹೇಶ್, ಶ್ರೀಕಾಂತ್, ರಾಜೇಶ್ ಮತ್ತು ಸುಮಂತ್ ಬಂಧಿತ ಆರೋಪಿಗಳು. ದಮೃತ ಪುನೀತ್…
ಖೋಟಾ ನೋಟ್ ಪ್ರಿಂಟ್- ಆರೋಪಿ ಬಂಧನ
ಬೆಂಗಳೂರು: ಬೆಂಗಳೂರಲ್ಲಿ ಹೋಟೆಲ್ ರೂಮ್ ನಲ್ಲಿ ಖೋಟಾ ನೋಟುಗಳನ್ನು ಪ್ರಿಂಟ್ ಮಾಡಿದ್ದ ಆರೋಪಿಯನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕ್ರಿಷ್ ಮಾಲಿ (23) ಎಂದು ತಿಳಿದುಬಂದಿದೆ. ಟಸ್ಕರ್ ಟೌನ್ ನಲ್ಲಿರುವ ಹೋಟೆಲ್ನಲ್ಲಿ ಜೂನ್ 1ರಂದು ರೂಮ್ ಬುಕ್…
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲು ಪಾಲು
ಬೆಂಗಳೂರು: ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲುಪಾಲಾಗಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿ, ಒಂದು ವಾರದೊಳಗೆ ಕೋರ್ಟ್ ಗೆ ಶರಣಾಗುವಂತೆ ಸೂಚನೆ ನೀಡಿತ್ತು.…
ಹುಬ್ಬಳ್ಳಿ-ಧಾರವಾಡದಲ್ಲಿ ಮಳೆ ಅಬ್ಬರ- ಇಬ್ಬರ ಸಾವು
ಚಿಕ್ಕಮಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಉತ್ತರಕರ್ನಾಟಕ ತತ್ತರಗೊಂಡಿದೆ. ಮಲೆನಾಡು ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಜೋರಾಗಿದ್ದು, ಹಳ್ಳಕೊಳ್ಳಗಳು ತುಂಬಿ, ನದಿಗಳು ಉಕ್ಕಿಹರಿಯುತ್ತಿವೆ, ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಭಾರೀ ಮಳೆಗೆ ಇಬ್ಬರು ಸಾವನ್ನಪ್ಪಿದ್ದಾರೆ. ಗೋಕಾಕ್ನಲ್ಲಿ ಒಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ,…
ವಿಮಾನ ಪತನ- 265 ಜನ ಸಾವು
ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಒಬ್ಬ ಪ್ರಯಾಣಿಕ ಹೊರತುಪಡಿಸಿ ಉಳಿದ ಎಲ್ಲಾ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 265 ಜನ ಮೃತಪಟ್ಟಿದ್ದಾರೆ. ಪತನಗೊಂಡ ಏರ್ ಇಂಡಿಯಾದ ಬೋಯಿಂಗ್…


