ವಿಮಾನ ಪತನ- 265 ಜನ ಸಾವು
ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಒಬ್ಬ ಪ್ರಯಾಣಿಕ ಹೊರತುಪಡಿಸಿ ಉಳಿದ ಎಲ್ಲಾ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 265 ಜನ ಮೃತಪಟ್ಟಿದ್ದಾರೆ. ಪತನಗೊಂಡ ಏರ್ ಇಂಡಿಯಾದ ಬೋಯಿಂಗ್…
ಅಪಘಾತದಲ್ಲಿ ಮುಖ್ಯ ಪೇದೆ ಸಾವು
ಕುಣಿಗಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲುಗಡೆ ಮಾಡಿದ್ದ ಕಾರನ್ನು ತೆರೆವುಗೊಳಿಸಿ ಅವರ ಪ್ರಾಣ ರಕ್ಷಿಸಲು ಮುಂದಾದ ಕರ್ತವ್ಯ ನಿರತ ಮುಖ್ಯಪೇದೆಗೆ ವಾಹನ ಒಂದು ಡಿಕ್ಕಿ ಹೊಡೆದ ಪರಿಣಾಮ ಮುಖ್ಯಪೇದೆ ಸ್ಥಳದಲ್ಲಿ ಮೃತಪಟ್ಟ ಧಾರುಣ ಘಟನೆ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಕುಣಿಗಲ್ ಪೊಲೀಸ್…
ಅಪರಿಚಿತ ಶವ ಪತ್ತೆ
ತುಮಕೂರು: ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿ ಮಂದರಗಿರಿ ಲೇಔಟ್ ನ ಸರ್ಕಾರಿ ಹಳ್ಳದ ಕಾಡು ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯ ಶವವೊಂದು ಜೂನ್ 9ರಂದು ಪತ್ತೆಯಾಗಿದ್ದು, ವಾರಸುದಾರರು ಯಾರೆಂದು ತಿಳಿದು ಬಂದಿರುವುದಿಲ್ಲ. ಮೃತನು 5.7…
ಅಪಘಾತ- ಸಾವು, ಬದುಕಿನ ನಡುವೆ ಯೀವಕ ಹೋರಾಟ
ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಯುವಕನೋರ್ವ ಸಾವು-ಬದುಕಿನ ಮಧ್ಯ ಹೋರಾಟ ನಡೆಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ರಸ್ತೆ ಕಾಮಗಾರಿಗಾಗಿ ಬಿಬಿಎಂಪಿ ಬೇಕಾಬಿಟ್ಟಿಯಾಗಿ ರಸ್ತೆ ಅಗೆದಿದ್ದರಿಂದಾಗಿ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದಲ್ಲಿ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಘಟನೆ ಜೂ.…
ವಿದ್ಯುತ್ ಶಾಕ್ ಗೆ ಬಾಲಕಿ ಬಲಿ
ಬೆಂಗಳೂರು: ನಗರದ ಹೊರವಲಯದ ಆನೇಕಲ್ ಬಳಿ ಮನೆಮುಂದೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೃತ ಬಾಲಕಿಯನ್ನು ನಾರಾಯಣಘಟ್ಟದ ಖಾಸಗಿ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದ ತನಿಷ್ಕಾ ಎಸ್. ಎಂದು…
ಏರ್ ಇಂಡಿಯಾ ಪತನ- ಘೋರ ದುರಂತ
ಅಹಮದಾಬಾದ್: ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ ‘ಎಐ-171’ ಪತನವಾಗಿದೆ. ಅಹಮದಾಬಾದ್ ನಿಂದ ಮಧ್ಯಾಹ್ನ ಸುಮಾರು 1.30 ಕ್ಕೆ ಹೊರಟ ವಿಮಾನವು ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿ…
ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 33.24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ದಾವಣಗೆರೆ: ಮನೆ ಬೀಗ ಮುರಿದು ಕಳ್ಳತನ ಮಾಡಿದ ಪ್ರಕರಣ ಭೇದಿಸಿದ ಪೊಲೀಸರು ಆರೋಪಿ ಬಂಧಿಸಿ 33.24 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ನಗರದ ಗೋಳೆರಹಟ್ಟಿ ತಾಜಪೀರ್ ಬಡಾವಣೆಯ ನಿವಾಸಿ ಸೈಯ್ಯದ್ ಅಕ್ಬರ್ (58) ಬಂಧಿತ ಆರೋಪಿ.…
ಕಾಲ್ತುಳಿತದಲ್ಲಿ ಸಾವು- ಮನೋಜ್ ಕುಟುಂಬಕ್ಕೆ ಪರಿಹಾರ
ತುಮಕೂರು: ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ವಿಜಯೋತ್ಸವ ವೀಕ್ಷಿಸಲು ಹೋಗಿ ಕಾಲ್ತುಳಿತದಲ್ಲಿ ಮೃತಪಟ್ಟ ಕುಣಿಗಲ್ ಅಮೃತೂರಿನ ಮನೋಜ್ ಕುಮಾರ್ ತಂದೆಗೆ ಸರ್ಕಾರ ವತಿಯಿಂದ 25 ಲಕ್ಷ ರೂ. ಪರಿಹಾರ ವಿತರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೃತ…
ಸ್ಥಳಾಂತರವಾಗುತ್ತಾ ಚಿನ್ನಸ್ವಾಮಿ ಸ್ಟೇಡಿಯಂ
ಬೆಂಗಳೂರು: ಆರ್ ಸಿಬಿ ತಂಡದ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ಘಟನೆಯಲ್ಲಿ 11 ಜನರ ಸಾವಿನ ದುರಂತ ಇಡೀ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ. ಇನ್ನೊಂದೆಡೆ ಪ್ರತಿಪಕ್ಷಗಳು ಮಾತ್ರವಲ್ಲ ಹೈಕೋರ್ಟ್ ಸಹ ಘಟನೆ ಟೀಕಿಸಿ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ. ರಾಜ್ಯಕ್ಕೆ ಈ…
ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ
ಬೆಂಗಳೂರು: ರಾಜ್ಯದ ದೇವಸ್ಥಾನಗಳಲ್ಲಿ ಆಗ್ಟ್ 15 ರಿಂದ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕಳೆದ ಮೂರು ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ.11,322 ಆಸ್ತಿ ಗುರುತಿಸಿ ನಮೂದಿಸಲಾಗಿದೆ ಎಂದರು.…


