ಸ್ವಗ್ರಾಮದಲ್ಲಿ ಮನೋಜ್ ಅಂತ್ಯಕ್ರಿಯೆ
ಕುಣಿಗಲ್: ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕಾಲು ತುಳಿತಕ್ಕೆ ಒಳಗಾಗಿ ತಾಲೂಕಿನ ನಾಗಸಂದ್ರದ ಹಾಲಿ ಬೆಂಗಳೂರಿನ ಯಲಹಂಕದಲ್ಲಿ ವಾಸವಿದ್ದ ಮನೋಜ್ (24) ಮೃತಪಟ್ಟಿದ್ದು, ಸ್ವಗ್ರಾಮದಲ್ಲಿ ಗುರುವಾರ ಬೆಳಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮೃತ ಮನೋಜ್ (24) ಬೆಂಗಳೂರಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ, ತಂದೆ…
ಅಕ್ರಮ ಜಾನುವಾರು ಸಾಗಾಟ ಪತ್ತೆ
ಮಂಗಳೂರು: ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದಿಂದ ಕರ್ನಾಟಕ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ…
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕುನುಗ್ಗಲು- 11 ಮಂದಿ ಸಾವು ಆರ್ಸಿಬಿಗೆ ಐಪಿಎಲ್ ಟ್ರೋಫಿ- ಸಂಭ್ರರಮಾಚರಣೆ ವೇಳೆ ದುರಂತ
ಸಾವು ತಂದ ಅಭಿಮಾನ ಬೆಂಗಳೂರು: ಸತತ 18 ವರ್ಷಗಳ ನಂತರ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರರಮಾಚರಣೆಗೆ ಬಂದಿದ್ದ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ನೂಕುನುಗ್ಗಲಿನಿಂದ 11 ಮಂದಿ ಸಾವನ್ನಪ್ಪಿದ್ದಾರೆ. ಟ್ರೋಫಿ ಗೆದ್ದ ತಂಡವನ್ನು…
ಒಂಟೆ, ಗೋವುಗಳ ಹತ್ಯೆ ನಿಷೇಧ
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಜೂನ್ 7ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಸಂದ‘ರ್ದಲ್ಲಿ ಅಕ್ರಮವಾಗಿ ಒಂಟೆ, ಗೋವುಗಳ ಹತ್ಯೆ ಹಾಗೂ ಅನಧಿಕೃತ ಸಾಗಾಣಿಕೆ ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘನೆ ಮಾಡಿ ಕಾನೂನು ಬಾಹಿರವಾಗಿ ಪ್ರಾಣಿಗಳ ಸಾಗಾಣಿಕೆ ಅಥವಾ ಹತ್ಯೆ ಮಾಡುವುದು ಕಂಡು ಬಂದಲ್ಲಿ…
ಕೋವಿಡ್ ಪಾಸಿಟೀವ್- ಜಿಲ್ಲೆಯಲ್ಲಿ 1 ಸಾವು
ತುಮಕೂರು: ಕೋವಿಡ್ ಪಾಸಿಟೀವ್ನಿಂದ ಜಿಲ್ಲೆಯ ತುರುವೇಕೆರೆ ತಾಲೂಕಿನ 42 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನಲ್ಲಿ ಸಾವನ್ನಪ್ಪಿರುವ ಪ್ರಕರಣ ಸೋಮವಾರ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಶುಭು ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ರಾತ್ರಿ ಕೋವಿಡ್ ಸಂಬಂಧಿ ತುರ್ತು ಪತ್ರಿಕಾ ಹೇಳಿಕೆ…
ಪರೀಕ್ಷೆಯಲ್ಲಿ ಫೆಲ್: ಬಾಲಕ ನೇಣಿಗೆ ಶರಣು
ಮಧುಗಿರಿ: ಸದಾ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ಕಾರಣ ನೇಣಿಗೆ ಶರಣಾಗಿರುವ ಘಟನೆ ಮಧುಗಿರಿಯಲ್ಲಿ ನದೆದಿದೆ. ಮಧುಗಿರಿ ಪಟ್ಟಣದ ಕಪ್ಪಣ್ಣನ ಬೀದಿಯ ವಾಸಿಯಾದ ಸತೀಶ್ ಕುಮಾರ್ ಹಾಗೂ ಲಕ್ಷ್ಮೀ ದಂಪತಿ ಮಗ ಅಕ್ಷಯ್(19) ಮನೆಯಲ್ಲಿ…
ಕೊರಟಗೆರೆಗೆ ಕರಡಿ ಎಂಟ್ರಿ- ಬೆಚ್ಚಿದ ಜನ
ಕೊರಟಗೆರೆ: ಅರಣ್ಯ ಪ್ರದೇಶದಿಂದ ಆಹಾರ ಹರಸಿ ಬಂದ ಕರಡಿಯೊಂದು ನೇರವಾಗಿ ಕೊರಟಗೆರೆ ಪಟ್ಟಣಕ್ಕೆ ಭೇಟಿ ಕೊಟ್ಟಿದ್ದು ರಸ್ತೆ ದಾಟುತ್ತಿರುವ ವೀಡಿಯೋ ಸಿಸಿ ಟಿಯಿಯಲ್ಲಿ ಸೆರೆಯಾಗಿದ್ದು ನಗರದಲ್ಲಿ ಭಯದ ವಾತಾವರಣ ಸೃಷ್ಟಿಸಿದೆ. ಮಂಗಳವಾರ ಬೆ.4 ಗಂಟೆ ಸುಮಾರಿಗೆ ಪಟ್ಟಣದ ಶನೇಶ್ವರ ಸ್ವಾಮಿ ದೇವಾಲಯ…
ಅಪರಿಚಿತ ವ್ಯಕ್ತಿ ಶವ ಪತ್ತೆ
ತುಮಕೂರು: ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿ ಬಟವಾಡಿ ಬಳಿ ಇರುವ ಅಕ್ಕ ತಂಗಿ ಕೆರೆಯಲ್ಲಿ ಮೇ 30ರಂದು ಅಪರಿಚಿತ ವ್ಯಕ್ತಿಯ ಶವವೊಂದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವಾರಸುದಾರರು ಯಾರೆಂದು ತಿಳಿದು ಬಂದಿರುವುದಿಲ್ಲ. ಮೃತನು ಸುಮಾರು 65 ವರ್ಷ ವಯಸ್ಸು…
ಹೈವೆಯಲ್ಲಿ ದರೋಡೆ ಗ್ಯಾಂಗ್ ಬಗ್ಗೆ ಎಚ್ಚರ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದರೋಡೆ ಗ್ಯಾಂಗ್, ಕಳ್ಳತನದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅದರಂತೆ ಇಲ್ಲೊಂದು ಖತರ್ನಾಕ್ ಡೆಡ್ಲಿ ದರೋಡೆ ಗ್ಯಾಂಗ್, ಬೆಂಗಳೂರು ಚೆನ್ನ ಎಕ್ಸ್ಪ್ರೆಸ್ ನಲ್ಲಿ ಫುಲ್ ಆಯಕ್ಟೀವ್ ಆಗಿದ್ದಾರೆ. ವೇಗವಾಗಿ ಬರೋ ಕಾರ್ ಗಳನ್ನೇ ಈ ಖದೀಮರ ಗ್ಯಾಂಗ್…
ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಅಪಮಾನ
ಮೈಸೂರು: ವ್ಯಕ್ತಿಯೋರ್ವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಹತ್ತಿ ಕುಳಿತಿದ್ದೂ ಅಲ್ಲದೇ, ಮೂರ್ತಿ ಬಾಯಿಗೆ ಸಿಗರೇಟ್ ಇಟ್ಟು ಹುಚ್ಚಾಟ ಮೆರೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಮೇಲೆ ಹತ್ತಿ ಕುಳಿತಿದ್ದ ವ್ಯಕ್ತಿ…


