ಹೈವೆಯಲ್ಲಿ ದರೋಡೆ ಗ್ಯಾಂಗ್ ಬಗ್ಗೆ ಎಚ್ಚರ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದರೋಡೆ ಗ್ಯಾಂಗ್, ಕಳ್ಳತನದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅದರಂತೆ ಇಲ್ಲೊಂದು ಖತರ್ನಾಕ್ ಡೆಡ್ಲಿ ದರೋಡೆ ಗ್ಯಾಂಗ್, ಬೆಂಗಳೂರು ಚೆನ್ನ ಎಕ್ಸ್ಪ್ರೆಸ್ ನಲ್ಲಿ ಫುಲ್ ಆಯಕ್ಟೀವ್ ಆಗಿದ್ದಾರೆ. ವೇಗವಾಗಿ ಬರೋ ಕಾರ್ ಗಳನ್ನೇ ಈ ಖದೀಮರ ಗ್ಯಾಂಗ್…
ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಅಪಮಾನ
ಮೈಸೂರು: ವ್ಯಕ್ತಿಯೋರ್ವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಹತ್ತಿ ಕುಳಿತಿದ್ದೂ ಅಲ್ಲದೇ, ಮೂರ್ತಿ ಬಾಯಿಗೆ ಸಿಗರೇಟ್ ಇಟ್ಟು ಹುಚ್ಚಾಟ ಮೆರೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಮೇಲೆ ಹತ್ತಿ ಕುಳಿತಿದ್ದ ವ್ಯಕ್ತಿ…
ಮಳೆಯಿಂದ ಸಾವು- ಕುಟುಂಬಗಳಿಗೆ 5 ಲಕ್ಷ ಪರಿಹಾರ
ಮಂಗಳೂರು: ಕಳೆದ ವಾರ ಕರಾವಳಿ ಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿಗೀಡಾದವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಘೋಷಿಸಿದ್ದಾರೆ. ಮಳೆ ಪೀಡಿತ ಸ್ಥಳಗಳಿಗೆ ಬೇಟಿ ನೀಡಿದ ನಂತರ…
ತಾಯಿಯನ್ನೇ ಕೊಂದ ಪಾಪಿ ಮಗ
ಹುಬ್ಬಳ್ಳಿ: ಅಣ್ಣ ತಮ್ಮನ ಜಗಳ ಬಿಡಿಸಲು ಬಂದಿದ್ದ ತಾಯಿಯನ್ನು ಪಾಪಿ ಮಗನೊಬ್ಬ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ತೊರವಿಹಕ್ಕಲ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪದ್ಮ (46) ಎಂದು ತಿಳಿದುಬಂದಿದೆ. ಮಂಜುನಾಥ್ ಮತ್ತು ಲಕ್ಷ್ಮಣ ಎನ್ನುವ ಸಹೋದರರು ಕಟಿಂಗ್ ಶಾಪ್…
ಗುಡ್ಡ ಕುಸಿತ- ಅಜ್ಜಿ, ಮೊಮ್ಮಕ್ಕಳು ಬಲಿ
ಮಂಗಳೂರು: ರಾಜ್ಯದಲ್ಲಿ ಮಹಾಮಳೆಗೆ ಬಾರಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಗುಡ್ಡ ಕುಸಿದು ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಈ ಒಂದು ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಮಂಗಳೂರಿನಲ್ಲಿ ಮತ್ತೊಂದು ದುರಂತ ನಡೆದಿದ್ದು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದ್ದ…
ಅಪರಿಚಿತ ಶವ ಪತ್ತೆ
ತುಮಕೂರು: ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿ ಬಿಳಿದೇವಾಲಯದಿಂದ ಆಲಪ್ಪನಗುಡ್ಡೆ ಕಡೆಗೆ ಹೋಗುವ ರಸ್ತೆಯ ಎಡಭಾಗದಲ್ಲಿ ರೇಷ್ಮೆ ರಂ ಕಾಂಪೌಂಡ್ ಬಳಿ ಮೇ 8ರಂದು ಸುಮಾರು 65 ವರ್ಷದ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ವಾರಸುದಾರರು ಯಾರೆಂದು ತಿಳಿದು ಬಂದಿರುವುದಿಲ್ಲ. ಮೃತನು 5.6…
ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ
ಕುಣಿಗಲ್: ಜೀವನದಲ್ಲಿ ಜಿಗುಪ್ಸೆಯಿಂದ ವ್ಯಕ್ತಿಯೊಬ್ಬ ಸೇತುವೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ಬೋರಲಿಂಗನ ಪಾಳ್ಯದ ತಿಮ್ಮಪ್ಪ (68) ಎಂದು ಗುರುತಿಸಲಾಗಿದೆ, ಈತ ಇದೇ ಗ್ರಾಮದವನಾಗಿದ್ದು, ಜೀವನದಲ್ಲಿ ಜಿಗುಪ್ಸೆಯಿಂದಾಗಿ ಕಳೆದ ಎರಡು ದಶಕದಿಂದ ಮನೆಬಿಟ್ಟು ಅಲೆಮಾರಿಯಾಗಿದ್ದು, ಶುಕ್ರವಾರ ಬೆಳಗಿನ ಜಾವ…
ಅಪಘಾತದಲ್ಲಿ ಕೇಬಲ್ ಆಪರೇಟರ್ಸಾವು
ತುರುವೇಕೆರೆ: ದ್ವಿಚಕ್ರ ವಾಹನಕ್ಕೆ ಬುಲೆರೋ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕೇಬಲ್ ಆಪರೇಟರ್ ಓರ್ವರು ಸಾವಿಗೀಡಾಗಿರುವ ಘಟನೆ ನಡೆದಿದೆ. ಕೊಡಗೀಹಳ್ಳಿ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಹುಲಿಕಲ್ ನ ಕೇಬಲ್ ಆಪರೇಟರ್ ಕರುಣಾನಿಧಿ (50) ಅವರಿಗೆ ಬುಲೆರೋ ಜೀಪ್ ಡಿಕ್ಕಿ…
ಫೋಕ್ಸೋ ಆರೋಪಿಗೆ ಶಿಕ್ಷೆ
ತುಮಕೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಬ್ಬನಿಗೆ ಜೀವಾವಧಿ ಹಾಗೂ ಮತ್ತೊಬ್ಬನಿಗೆ 20 ವರ್ಷ ಶಿಕ್ಷೆ ವಿಧಿಸಿ ಫೋಕ್ಸೋ ನ್ಯಾಯಾಲಯ ಆದೇಶಿಸಿದೆ. ತಿಪ್ಪೇಶ್ ಕುಮಾರ್ಗೆ ಜೀವಾವಧಿ ಶಿಕ್ಷೆ, 2 ಲಕ್ಷ ದಂಡ ವಿಧಿಸಲಾಗಿದೆ. ಬಾಲಕಿ ಮೇಲೆ…
ಮುಸ್ಲಿಂ ವ್ಯಕ್ತಿಯ ಹತ್ಯೆ- ನಾಲ್ವರ ಬಂಧನ: ಪರಂ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 32 ವರ್ಷದ ಮುಸ್ಲಿಂ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸಂಗ್ರಹಿಸಿದ ಮಾಹಿತಿಯ ಆಧರದ ಮೇಲೆ ಮುಲಾಜಿಲ್ಲದೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಗುರುವಾರ ಹೇಳಿದ್ದಾರೆ. ರಾಜ್ಯ…


