ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ
ಕುಣಿಗಲ್: ಜೀವನದಲ್ಲಿ ಜಿಗುಪ್ಸೆಯಿಂದ ವ್ಯಕ್ತಿಯೊಬ್ಬ ಸೇತುವೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ಬೋರಲಿಂಗನ ಪಾಳ್ಯದ ತಿಮ್ಮಪ್ಪ (68) ಎಂದು ಗುರುತಿಸಲಾಗಿದೆ, ಈತ ಇದೇ ಗ್ರಾಮದವನಾಗಿದ್ದು, ಜೀವನದಲ್ಲಿ ಜಿಗುಪ್ಸೆಯಿಂದಾಗಿ ಕಳೆದ ಎರಡು ದಶಕದಿಂದ ಮನೆಬಿಟ್ಟು ಅಲೆಮಾರಿಯಾಗಿದ್ದು, ಶುಕ್ರವಾರ ಬೆಳಗಿನ ಜಾವ…
ಅಪಘಾತದಲ್ಲಿ ಕೇಬಲ್ ಆಪರೇಟರ್ಸಾವು
ತುರುವೇಕೆರೆ: ದ್ವಿಚಕ್ರ ವಾಹನಕ್ಕೆ ಬುಲೆರೋ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕೇಬಲ್ ಆಪರೇಟರ್ ಓರ್ವರು ಸಾವಿಗೀಡಾಗಿರುವ ಘಟನೆ ನಡೆದಿದೆ. ಕೊಡಗೀಹಳ್ಳಿ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಹುಲಿಕಲ್ ನ ಕೇಬಲ್ ಆಪರೇಟರ್ ಕರುಣಾನಿಧಿ (50) ಅವರಿಗೆ ಬುಲೆರೋ ಜೀಪ್ ಡಿಕ್ಕಿ…
ಫೋಕ್ಸೋ ಆರೋಪಿಗೆ ಶಿಕ್ಷೆ
ತುಮಕೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಬ್ಬನಿಗೆ ಜೀವಾವಧಿ ಹಾಗೂ ಮತ್ತೊಬ್ಬನಿಗೆ 20 ವರ್ಷ ಶಿಕ್ಷೆ ವಿಧಿಸಿ ಫೋಕ್ಸೋ ನ್ಯಾಯಾಲಯ ಆದೇಶಿಸಿದೆ. ತಿಪ್ಪೇಶ್ ಕುಮಾರ್ಗೆ ಜೀವಾವಧಿ ಶಿಕ್ಷೆ, 2 ಲಕ್ಷ ದಂಡ ವಿಧಿಸಲಾಗಿದೆ. ಬಾಲಕಿ ಮೇಲೆ…
ಮುಸ್ಲಿಂ ವ್ಯಕ್ತಿಯ ಹತ್ಯೆ- ನಾಲ್ವರ ಬಂಧನ: ಪರಂ
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 32 ವರ್ಷದ ಮುಸ್ಲಿಂ ವ್ಯಕ್ತಿಯ ಹತ್ಯೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸಂಗ್ರಹಿಸಿದ ಮಾಹಿತಿಯ ಆಧರದ ಮೇಲೆ ಮುಲಾಜಿಲ್ಲದೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಗುರುವಾರ ಹೇಳಿದ್ದಾರೆ. ರಾಜ್ಯ…
ಅಪಘಾತದಲ್ಲಿ ಇಬ್ಬರು ಯುವಕರ ಬಲಿ
ತಿಪಟೂರು: ರಾಷ್ಟ್ರೀಯ ಹೆದ್ದಾರಿ ಮತ್ತಿಹಳ್ಳಿ ಗೇಟ್ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ದುರ್ದೈವಿಗಳು ಅಯ್ಯನ ಬಾವಿ ನಿವಾಸಿಗಳಾದ ಉಮೇಶ್ (32),…
ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಮಂಗಳೂರು: ತಮ್ಮ ನಿವೇಶನ ನೆಲಸಮಗೊಳಿಸಲು ಲ್ಯಾಟರೈಟ್ ಕಲ್ಲು ತೆಗೆಯಲು ಅನುಮತಿ ಕೇಳಿದಂತ ವ್ಯಕ್ತಿಗೆ 5 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಂತ ವೇಳೆಯಲ್ಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರಿನ ಗಣಿ ಮತ್ತು ಭೂ…
ವಿದೇಶ ಪ್ರಯಾಣಕ್ಕೆ ಅನುಮತಿಗೆ ದರ್ಶನ್ ಅರ್ಜಿ
ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿದೇಶ ಪ್ರಯಾಣಕ್ಕೆ ಅನುಮತಿ ನೀಡುವಂತೆ ಕೋರಿ ಬುಧವಾರ ಬೆಂಗಳೂರಿನ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರು. ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್ ಗೆ ತೆರಳಲು ಜೂನ್ 1 ರಿಂದ 25 ರವರೆಗೆ 25…
ಚಿನ್ನದ ವಡವೆ ಕಳವು- ದೂರು ದಾಖಲು
ಕುಣಿಗಲ್: ಬಸ್ಸಿನಲ್ಲಿ ಚಿನ್ನದ ವಡವೆಗಳೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಿಂದ 130 ಗ್ರಾಂ ಚಿನ್ನಾಭರಣ ಕಳುವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಾಗಮ್ಮ ಎಂಬುವರು ಬೆಂಗಳೂರಿನಲ್ಲಿ ವಾಸವಿದ್ದು ಮೂಲ ಗ್ರಾಮ ತಾಲೂಕಿನ ಅಮೃತೂರು ಹೋಬಳಿಯ ಸಣಬ ದವರಾಗಿದ್ದಾರೆ, ಕೆಲ ದಿನಗಳ ಹಿಂದೆ…
ಒಂದೇ ದಿನ 33 ಕೊವಿಡ್ ಪ್ರಕರಣ ದೃಢ
ಬೆಂಗಳೂರು: ದೇಶದಾದ್ಯಂತ ಮತ್ತೆ ಮಹಾಮಾರಿ ಕೊರೊನಾ ಹಾವಳಿ ಜೋರಾಗಿದೆ. ರಾಜ್ಯದಲ್ಲೂ ಸಹ ಕೊರೊನಾ ಪ್ರಕರಣಗಳು ದಾಖಲಾಗುತ್ತಿದ್ದು, ಒಂದೇ ದಿನ 33 ಪ್ರಕರಣ ದೃಢಪಟ್ಟಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 80ಕ್ಕೇರಿದೆ. ಈ ಸಲುವಾಗಿ ಸಿದ್ದರಾಮಯ್ಯ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ…
ಪಿಕಪ್ ಚಾಲಕನ ಬರ್ಬರ ಹತ್ಯೆ
ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಈ ಘಟನೆ ನಡೆದಿದ್ದು. ಕೊಳತ್ತಮಜಲು ನಿವಾಸಿ ರಹೀಮ್ ಎಂಬಾತ ಕೊಲೆಗೀಡಾದವರು ಎಂದು ಪೊಲೀಸರು ತಿಳಿಸಿದ್ದಾರೆ.…


