ಕಾಡು ಆನೆ ತುಳಿದು ಮಹಿಳೆ ಸಾವು
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮನುಷ್ಯ-ಆನೆ ಸಂಘರ್ಷ ಮುಂದುವರಿದಿದೆ, ಶುಕ್ರವಾರ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದ ಬಳಿ ಕಾಡು ಆನೆ ತುಳಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಚಂದ್ರಮ್ಮ (45) ಎಂದು ಗುರುತಿಸಲಾಗಿದೆ. ಹತ್ತಿರದ ಕಾಫಿ ತೋಟಕ್ಕೆ ಹೋಗುತ್ತಿದ್ದಾಗ ಆನೆಯ ದಾಳಿಗೆ ಒಳಗಾಗಿದ್ದಾರೆ. ಘಟನೆಯ…
ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಎಚ್.ಡಿ.ಕೋಟೆ: ಪಟ್ಟಣದ ಹೆಬ್ಬಾಳ ಜಲಾಶಯದಲ್ಲಿ ನೀರಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಚ್.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ (55), ಪತ್ನಿ ಮಂಜುಳಾ (42), ಪುತ್ರಿ ಹರ್ಷಿತಾ ಮೃತಪಟ್ಟವರು. ಶನಿವಾರ ಮುಂಜಾನೆ ಜಲಾಶಯಕ್ಕೆ ಆಗಮಿಸಿದ ಮೂವರೂ…
ಅಪ್ರಾಪ್ತೆ ಮೇಲೆ ಅತ್ಯಾಚಾರ- ಸ್ವಾಮೀಜಿ ಬಂಧನ
ಬೆಳಗಾವಿ: ಜಿಲ್ಲೆಯ ರಾಯಭಾಗ ತಾಲೂಕಿನ ಮೇಕಳಿ ಗ್ರಾಮದ ಮಠದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದು, ಈ ಕುರಿತು…
ಇನ್ ಸ್ಟಾಗ್ರಾಂ ಲಿಂಕ್ ನಂಬಿ 51 ಲಕ್ಷ ಕಳೆದುಕೊಂಡ ವ್ಯಾಪಾರಿ
ದಾವಣಗೆರೆ: ಇನ್ ಸ್ಟ್ರಾಗ್ರಾಂನಲ್ಲಿ ಬಂದ ಲಿಂಕ್ ನಂಬಿ ಹಣ ಹೂಡಿಕೆ ಮಾಡಿದ್ದ ವ್ಯಾಪಾರಿಯೊಬ್ಬರು 51 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜಿಲ್ಲೆಯ ಹೊನ್ನಾಳಿ ತಾಲೂಕಿನ ಹೊಸಹಳ್ಳಿಯ ಮಧುಕುಮಾರ್ ಎಂಬುವರಿಗೆ ಹಣ ಹೂಡಿಕೆ ಮೇಲೆ ಶೇ.200ರಷ್ಟು ಲಾಭ ಸಿಗಲಿದೆ ಎಂದು ಇನ್…
ಆಸ್ತಿ ತೆರಿಗೆ ಬಾಕಿ- ಮೂರು ದಿನದಲ್ಲಿ ಪಾವತಿಸಲು ಸೂಚನೆ ಶಿವಗಂಗಾ ಚಿತ್ರಮಂದಿರ, ಕಲ್ಯಾಣ ಮಂಟಪ ಜಪ್ತಿ
ಕೊರಟಗೆರೆ: 2018 ರಿಂದ 2025ರ ವರೆಗೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಶಿವಗಂಗಾ ಚಿತ್ರಮಂದಿರದ ಮಾಲೀಕನಿಗೆ ಪಟ್ಟಣ ಪಂಚಾಯಿತಿ ಅಧಿಕಾರಿ ವರ್ಗ ಶುಕ್ರವಾರ ಬಿಗ್ ಶಾಕ್ ನೀಡಿದ್ದು ಚಿತ್ರಮಂದಿರ, ಕಲ್ಯಾಣಮಂಟಪ, ಹೋಟೆಲ್ ಜಪ್ತಿ ಮಾಡಿ 3 ದಿನದ ಒಳಗೆ ಕಂದಾಯ ಪಾವತಿ…
ಫೋಕ್ಸೋ ಪ್ರಕರಣ- ಆರೋಪಿಗೆ ಶಿಕ್ಷೆ
ತುಮಕೂರು: ನೊಂದ ಬಾಲಕಿ ತಾಯಿ ಠಾಣೆಗೆ ಹಾಜರಾಗಿ ಮೇ 29, 2021 ರಂದು ನೀಡಿದ ದೂರಿನ ಮೇರೆಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆಕ್ಟ್ ಪ್ರಕರಣವನ್ನು ಪಿಎಸ್ ಐ ಮಂಗಳಮ್ಮ ದಾಖಲಿಸಿಕೊಂಡಿದ್ದರು. ಪ್ರಕರಣದ ತನಿಖೆ ಕೈಗೊಂಡು ಆರೋಪಿಯಾದ ಸೈಪುಲ್ಲಾ ಅವರನ್ನು…
ಗಾಂಜಾ ಮಾರಾಟ- ನಾಲ್ವರ ಬಂಧನ
ಬೆಂಗಳೂರು: ಮೆಟ್ರೋ ಸ್ಟೇಷನ್ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವತಿ ಸೇರಿ ನಾಲ್ವರು ಆರೋಪಿಗಳನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ.ಒಡಿಶಾ ಮೂಲದ ಸಂಪತ್ ಪ್ರಧಾನ್ (23), ತಪಾಶ್ ಪ್ರಧಾನ್ (22), ಜಗನ್ ಪತಂಜಿ (24) ಹಾಗೂ ದೀಪಾಂಜಲಿ (22) ಬಂಧಿತ ಆರೋಪಿಗಳು.…
ಗ್ಯಾಂಗ್ ರೇಪ್ ಆರೋಪಿಗಳಿಂದ ರೋಡ್ ಶೋ
ಹಾವೇರಿ: ಗ್ಯಾಂಗ್ ರೇಪ್ ಪ್ರಕರಣದಲ್ಲಿ ಬೇಲ್ ಸಿಕ್ಕ ಕೂಡಲೇ ಪ್ರಕರಣದ ಆರೋಪಿಗಳಿಂದ ರೋಡ್ ಶೋ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ರೋಡ್ ಶೋ ನಡೆದಿದೆ. ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಕ್ಕಿ ಆಲೂರು ಪಟ್ಟಣದಲ್ಲಿ ಆರೋಪಿಗಳಿಂದ ಇದೀಗ ರೋಡ್ ಶೋ…
ಮೈಸೂರು ಸ್ಯಾಂಡಲ್ ಸೋಪ್ ಗೆ ತಮ್ಮನ್ನ ರಾಯಭಾರಿ
ಬೆಂಗಳೂರು: ಸರ್ಕಾರದ ಒಡೆತನದ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಉತ್ಪನ್ನಗಳಿಗೆ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ನೇಮಕ ಮಾಡಲಾಗಿದೆ. ತಮನ್ನಾ ಭಾಟಿಯಾ ಅವರನ್ನು 02 ವರ್ಷ ಮತ್ತು ಎರಡು ದಿನಗಳ ಅವಧಿಗೆ 6.20 ಕೋಟಿ ರೂ.ವೆಚ್ಚದಲ್ಲಿ…
ಅತ್ಯಾಚಾರ ಆರೋಪ- ಮಡೆನೂರು ಮನು ಅರೆಸ್ಟ್
ಬೆಂಗಳೂರು: ಅತ್ಯಾಚಾರ ಆರೋಪದಡಿ ನಟ ಮಡೆನೂರು ಮನು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ, ಕಿರುತೆರೆ ನಟ ಮಡೆನೂರು ಮನು ವಿರುದ್ಧ ಯುವತಿಯೊಬ್ಬಳು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪವನ್ನು ಮಾಡಿ ಎಫ್ ಐ ಆರ್…


