ಚಿರತೆ ಓಡಾಟ- ಹೆಜ್ಜೆ ಗುರುತು ಪತ್ತೆ
ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಮತ್ತಿಹಳ್ಳಿ ಗ್ರಾಮ ಪಂಚಾಯಿತಿಯ ಕರೀಕೆರೆ ಬೈರಾಪುರ, ಸಿದ್ದಾಪುರ ಗ್ರಾಮಗಳ ಕೆರೆ ಅಂಗಳ ಹಾಗೂ ತೋಟದ ಸಾಲುಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಸಂಚಾರ ಮಾಡಲು ಭಯಭೀತರಾಗಿದ್ದಾರೆ. ಈಗಾಗಲೇ ಕೆರೆ ಅಂಗಳದಲ್ಲಿ ಮೇವು ಮೇಯುತ್ತಿದ್ದ ಕುರಿಯನ್ನು ಹೊತ್ತೊಯ್ದು ಅದನ್ನು…
ಮಹಿಳೆಗೆ ಅನ್ಯಾಯ- ಪೇದೆ ವಿರುದ್ಧ ದೂರು
ಕುಣಿಗಲ್: ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡ ನಂತರ ಮದುವೆಯಾಗುವಂತೆ ಕೇಳಿದಾಗ ಜಾತಿ ನೆಪದಲ್ಲಿ ಮಹಿಳಾ ಪೇದೆಗೆ ಅನ್ಯಾಯ ಮಾಡಿದ ಘಟನೆ ಹಿನ್ನೆಲೆಯಲ್ಲಿ ಮಹಿಳಾ ಪೇದೆ ನೀಡಿದ ದೂರಿನ ಮೇರೆಗೆ ಪೇದೆ, ಮುಖ್ಯಪೇದೆ ಮೇಲೆ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ಭಾದಿತ ಮಹಿಳೆಯು…
ಸುಬೋಧ್ ಕುಮಾರ್ ಗೋಯಲ್ ಬಂಧನ
ನವದೆಹಲಿ: 6,200 ಕೋಟಿಗೂ ಹೆಚ್ಚಿನ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಯುಕೋ ಬ್ಯಾಂಕ್ ನ ಮಾಜಿ ಛೇರ್ಮನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಸುಬೋಧ್ ಕುಮಾರ್ ಗೋಯಲ್ ಅವರನ್ನು ಬಂಧಿಸಲಾಗಿದೆ. ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದ 6,200 ಕೋಟಿಗೂ ಹೆಚ್ಚಿನ ಬ್ಯಾಂಕ್ ಸಾಲ…
ಕೊಲೆ ಆರೋಪಿ ಕಾಲಿಗೆ ಗುಂಡು
ಶಿವಮೊಗ್ಗ: ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ ಎಂಬುವವರ ಕತ್ತು ಸೀಳಿ ಕೊಲೆ…
ಕೆಸ್ ಆರ್ ಟಿಸಿ ಬಸ್ ಪಲ್ಟಿ- ಇಬ್ಬರು ಸಾವು
ಕನಕಪುರ: ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆಎಸ್ ಆರ್ ಟಿ ಬಸ್ ಮೋರಿಗೆ ಪಲ್ಟಿಯಾಗಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಿಎಸ್…
ಜಲಾಶಯದಲ್ಲಿ ಮುಳುಗಿ 3 ಯುವತಿಯರ ಸಾವು
ಮಾಗಡಿ: ರಾಮನಗರ ಜಿಲ್ಲೆಯ ಮಾಗಡಿ ತಾಲೂತಿನ ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವತಿಯರನ್ನು ಬೆಂಗಳೂರು ಮೂಲದ 18 ವರ್ಷದ ರಾಘವಿ, 20 ವರ್ಷದ ಮಧುಮಿತ ಹಾಗೂ 22 ವರ್ಷದ ರಮ್ಯಾ ಎಂದು ಗುರುತಿಸಲಾಗಿದೆ. ಏಳು…
ಮಳೆ ಅಬ್ಬರ- ನಾಗರಿಕರ ಪರದಾಟ
ಕುಣಿಗಲ್: ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆ ವರೆಗೂ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮಳೆ ವ್ಯಾಪಕವಾಗಿ ಸುರಿದಿದ್ದು ಪಟ್ಟಣದಲ್ಲಿ ಸೋಮವಾರ ಬೆಳಗ್ಗೆ ಎಂಟುವರೆ ಯಾದರೂ ಮಳೆ ಸುರಿಯುತ್ತಿದ್ದ ಕಾರಣ ನಾಗರಿಕರು ಪರದಾಡುವಂತೆ ಅಗಿತ್ತು. ಪಟ್ಟಣದಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಮಳೆಗೆ ಪುರಸಭೆ ಬಸ್…
ಆಂಧ್ರರದ ರಸ್ತೆ ಭೀಕರ ಅಪಘಾತ
ಹುಳಿಯಾರ್: ಆಂಧ್ರರ ಪ್ರದೇಶದ ಪ್ರವಾಸಕ್ಕೆ ಹೋಗಿದ್ದ ಚಿಕ್ಕನಾಯಕನ ಹಳ್ಳಿ ತಾಲ್ಲೂಕು ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮದ 6 ಮಂದಿಯ ಪೈಕಿ ಮೂವರು ಸ್ಥಾಳದಲ್ಲೇ ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಕೆಂಕೆರೆ ನವೀನ್ (43), ಬಿಜೆಪಿ…
ಏರ್ ಆ್ಯಂಬುಲೆನ್ಸ್ ಲ್ಯಾಂಡಿಂಗ್ ವೇಳೆ ಪತನ
ಡೆಹ್ರಾಡೂನ್: ಕೇದಾರನಾಥ ಬಳಿ ಏರ್ ಆ್ಯಂಬುಲ್ಸ್ ಒಂದು ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷದಿಂದ ಪತನಗೊಂಡ ಘಟನೆ ನಡೆದಿದೆ. ತುರ್ತು ವೈದ್ಯಕೀಯ ಸೇವೆಯ ಅಡಿಯಲ್ಲಿ ರೋಗಿಯನ್ನು ಕರೆದೊಯ್ಯಲು ಹೆಲಿಕಾಪ್ಟರ್ ಕೇದಾರನಾಥಕ್ಕೆ ಬರುವ ವೇಳೆ ಪತನಗೊಂಡಿದೆ, ಕೇದಾರನಾಥಕ್ಕೆ ಬರುತ್ತಿದ್ದ ಏರ್ ಆ್ಯಂಬುಲೆನ್ಸ್ ಕೇದಾರನಾಥ ಹೆಲಿಪ್ಯಾಡ್…
ಏರ್ ಆ್ಯಂಬುಲೆನ್ಸ್ ಲ್ಯಾಂಡಿಂಗ್ ವೇಳೆ ಪತನ
ಡೆಹ್ರಾಡೂನ್: ಕೇದಾರನಾಥ ಬಳಿ ಏರ್ ಆ್ಯಂಬುಲ್ಸ್ ಒಂದು ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷದಿಂದ ಪತನಗೊಂಡ ಘಟನೆ ನಡೆದಿದೆ. ತುರ್ತು ವೈದ್ಯಕೀಯ ಸೇವೆಯ ಅಡಿಯಲ್ಲಿ ರೋಗಿಯನ್ನು ಕರೆದೊಯ್ಯಲು ಹೆಲಿಕಾಪ್ಟರ್ ಕೇದಾರನಾಥಕ್ಕೆ ಬರುವ ವೇಳೆ ಪತನಗೊಂಡಿದೆ, ಕೇದಾರನಾಥಕ್ಕೆ ಬರುತ್ತಿದ್ದ ಏರ್ ಆ್ಯಂಬುಲೆನ್ಸ್ ಕೇದಾರನಾಥ ಹೆಲಿಪ್ಯಾಡ್…


