ಪಾದಚಾರಿಮೇಲೆ ಬಿದ್ದ ಕ್ಯಾಂಟರ್
ಉಡುಪಿ: ಸರಣಿ ಅಪಘಾತದ ವೇಳೆ ಪಾದಚಾರಿಮೇಲೆ ಕ್ಯಾಂಟರ್ ಮಗುಚಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಕ್ಯಾಂಟರ್ ನಡುವೆ ಮೊದಲು ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕ್ಯಾಂಟರ್ ಪಲ್ಟಿಯಾಗಿದೆ. ಈ ವೇಳೆ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಕಾರು…
ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಇಬ್ಬರ ಸಾ*
ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮತ್ತು ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಹೆಸರಘಟ್ಟ-ರಾಜಾನುಕಂಟೆ ರಸ್ತೆಯ ತೋಟಗೆರೆ ಬಳಿ ಶುಕ್ರವಾರ ಸಂಭವಿಸಿದೆ. ಅಪಘಾತದಲ್ಲಿ ಸಾಪ್ಟ್ ವೇರ್ ಇಂಜಿನಿಯರ್…
ಕಾಣೆಯಾಗಿದ್ದ ವಿದ್ಯಾರ್ಥಿ ಶಾ*ಗಿ ಪತ್ತೆ
ದೇವನಹಳ್ಳಿ: ಡಿಸೆಂಬರ್ 15ರಂದು ಮನೆಯಿಂದ ಸ್ನೇಹಿತನ ಬೈಕ್ ತೆಗೆದುಕೊಂಡು ಹೋದವನು 10 ದಿನಗಳ ಬಳಿಕ ರಸ್ತೆ ಮೋರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಪ್ರೀತಿ ವಿಚಾರಕ್ಕೆ ಯುವತಿ ಕಡೆಯವರಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದುಕೊಂಡಿದೆ.…
ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಆತ್ಮಹ* ಪ್ರಕರಣ: ಗಾನವಿ ಪತಿಯೂ ಆತ್ಮಹ*ಗೆ ಶರಣು
ಬೆಂಗಳೂರು: ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದೆ. ಗಾನವಿ ಪತಿಯೂ ಆತ್ಮಹತ್ಯೆಗೆ ಶರಣಾಗಿದ್ದು, ಆತನ ತಾಯಿ ಸಹ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಗಾನವಿ ತಾಯಿ ಮಾತನಾಡಿದ್ದು, ಆಕೆಗೆ ಗಂಡ ಮನೆಯಲ್ಲಿ ಬಹಳ…
ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಸಾ*
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರದಲ್ಲಿ ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿಯಾಗಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾರ್ಚ ಆಗಿ ಕೆಲಸ ಮಾಡುತ್ತಿದ್ದ ಸಣ್ಣ ಹೈದ ಹುಲಿ ದಾಳಿಗೆ ಮೃತಪಟ್ಟಿದ್ದಾರೆ. ಬಂಡೀಪುರ ಮರಳಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದ ವೇಳೆ…
ಲೈಂಗಿಕ ದೌರ್ಜನ್ಯ- ಯುವತಿ ಆತ್ಮಹತ್ಯೆ
ರಾಮನಗರ: ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ವಿಭೂತಿಕೆರೆ ಗ್ರಾಮದ ಯುವತಿ 22 ವರ್ಷದ…
ಮಗನಿಗೆ ವಿಷ ಕುಡಿಸಿ ತಾಯಿ, ಅಜ್ಜಿ ಆತ್ಮಹತ್ಯೆ
ಬೆಂಗಳೂರು: ಸಾಲಕ್ಕೆ ಹೆದರಿ ಮಗನಿಗೆ ವಿಷ ಕುಡಿಸಿ ನಂತರ ತಾಯಿ ಮತ್ತು ಅಜ್ಜಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ. 14 ವರ್ಷದ ಮಗ ಮೌನೀಶ್ ಗೆ ವಿಷವುಣಿಸಿದ…
ಸರ್ಕಾರದ ಆಡಳಿತ ಜನರಿಗೆ ಅಸಹ್ಯ ಹುಟ್ಟಿಸಿದೆ
ಶಿರಸಿ: ಕಾಂಗ್ರೆಸ್ ಸರ್ಕಾರದ ಆಡಳಿತ ಜನರಿಗೆ ಅಸಹ್ಯ ಹುಟ್ಟಿಸಿದೆ ಎಂದು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಶ್ರೀಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ದರುಶನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಆಡಳಿತ ಪಕ್ಷದಲ್ಲಿ 140 ಶಾಸಕರಿದ್ದರೂ ಸಹ ಸಮಾಧಾನದಿಂದ…
ನಟ ದರ್ಶನ್ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್!
ಬೆಂಗಳೂರು: ದರ್ಶನ್ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ ಎಂದು 57ನೇ ಸಿಸಿಎಚ್ ಕೋರ್ಟ್ ಆದೇಶಿಸಿದೆ. ತನಿಖೆ ಸಂದರ್ಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ ಮತ್ತು ಪ್ರದೋಷ್ ಮನೆಯಲ್ಲಿ ಹಣ ವಶಕ್ಕೆ ಪಡೆದು ಆದಾಯ…
ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು
ಕೋಲಾರ: ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ ನಸುಕಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.…


