ಯುವತಿ ಕೊಂದಿದ್ದ ಆರೋಪಿ ಅರೆಸ್ಟ್
ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಆರೋಪಿ ವಿಘ್ನೇಶ್ ತಮಿಳುನಾಡಿಗೆ ಪರಾರಿಯಾಗಿದ್ದ ಎಂದು ಶಂಕೆ ವ್ಯಕ್ತವಾಗಿತ್ತು. ಆರೋಪಿ ಪತ್ತೆಗೆ ಪ್ರತ್ಯೇಕ ಎರಡು ತಂಡಗಳನ್ನ ರಚನೆ…
ನಟ ದರ್ಶನ್ ಆರೋಗ್ಯ ತಪಾಸಣೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಅನಾರೋಗ್ಯದ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಮತ್ತೆ ಪತ್ರ ಬರೆದು, ಚಿಕಿತ್ಸೆಗೆ ಮನವಿ ಮಾಡಿದ್ದಾರೆ. ದರ್ಶನ್ ಅವರು ಈ ಹಿಂದೆ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ ಹೇಳಿ…
ಅಕ್ಕಿ ದುರ್ಬಳಕೆ ತಪ್ಪಿಸಲು ಇಂದಿರಾ ಕಿಟ್: ಡಿಕೆಶಿ
ಬೆಂಗಳೂರು: ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಅಕ್ಕಿ ದುರ್ಬಳಕೆ ಮಾಡುವುದನ್ನು ತಪ್ಪಿಸಲು, ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದಂತೆ ಐದಾರು ಪದಾರ್ಥಗಳಿರುವ ಇಂದಿರಾ ಕಿಟ್ ವಿತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ…
ನಟ ಪಂಕಜ್ ಧೀರ್ ನಿಧನ
ಮುಂಬೈ: ಭಾರತದ ಬಲು ಜನಪ್ರಿಯ ಧಾರಾವಾಹಿ ಮಹಾಭಾರತದಲ್ಲಿ ಕರ್ಣನ ಪಾತ್ರ ಸೇರಿದಂತೆ ಹಲವಾರು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ನಟ ಪಂಕಜ್ ಧೀರ್ (68) ಬುಧವಾರ ನಿಧನ ಹೊಂದಿದ್ದಾರೆ. ಪಂಕಜ್ ಧೀರ್ ಅವರು ಹಲವು ವರ್ಷಗಳಿಂದಲೂ ಕ್ಯಾನ್ಸರ್ ಜೊತೆ ಹೋರಾಡುತ್ತಿದ್ದರು. ಇತ್ತೀಚೆಗಷ್ಟೆ ಕ್ಯಾನ್ಸರ್…
ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ
ಕೋಲಾರ: ಜಾತಿ ಗಣತಿ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಅಖ್ತರ್ ಬೇಗಂ ಮೃತಪಟ್ಟ ಮಹಿಳೆಯಾಗಿದ್ದಾರೆ. ಕೆಜಿಎಫ್ ತಾಲೂಕಿನ ಐಪಲ್ಲಿ ಕೆರೆಯಲ್ಲಿ ಅವರ ಶವ ಪತ್ತೆಯಾಗಿದೆ. ಕೋಲಾರ ತಾಲೂಕಿನ ಬಿ.ಹೊಸಹಳ್ಳಿ ಸರ್ಕಾರಿ…
ಇಂಜೆಕ್ಷನ್ ನೀಡಿ ಪತ್ನಿಯನ್ನೇ ಕೊಂದ ವೈದ್ಯ
ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ವೈದ್ಯ ಪತ್ನಿಯನ್ನೇ ಇಂಜೆಕ್ಷನ್ ನೀಡಿ ಡಾಕ್ಟರ್ ಪತಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂಬುದಾಗಿ ನಾಟಕವಾಡಿದ್ದಾರೆ, ಆ ಬಳಿಕ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಇಂಜೆಕ್ಷನ್ ನೀಡಿ ಹತ್ಯೆಗೈದಿರುವ ಶಾಕಿಂಗ್ ಮಾಹಿತಿ ಬಹಿರಂಗವಾಗಿದೆ. ಹೀಗಾಗಿ ಪತ್ನಿಯನ್ನೇ ಇಂಜೆಕ್ಷನ್…
ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್
ಹಾಸನ: ಹಾಸನದ ಹಾಸನಾಂಬೆ ದೇವಿಯ ಆರಾಧನೆ ಕರ್ನಾಟಕದ ಜನರ ಹೃದಯಗಳಲ್ಲಿ ಶಾಶ್ವತ ಸ್ಥಾನ ಪಡೆದಿದೆ. ವರ್ಷಕ್ಕೆ ಕೇವಲ ಕೆಲವು ದಿನಗಳಷ್ಟೇ ತೆರೆದಿರೋ ಈ ದೇವಸ್ಥಾನದಲ್ಲಿ ದರುಶನ ಪಡೆಯಲು ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಹಾಗೂ ಖ್ಯಾತ…
ನಟ ಉಮೇಶ್ ಆರೋಗ್ಯದಲ್ಲಿ ಏರುಪೇರು
ಬೆಂಗಳೂರು: ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿಯಂತೆ ಹಿರಿಯ ನಟ ಉಮೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಸ್ಯಾಂಡಲ್ ವುಡ್ ಹಿರಿಯ…
ಟ್ರಕ್, ಬಸ್ ನಡುವೆ ಡಿಕ್ಕಿ- ಇಬ್ಬರ ಸಾವು
ಮೈಸೂರು: ಶುಕ್ರವಾರ ಬೆಳಗಿನ ಜಾವ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರು- ಮಡಿಕೇರಿ ರಸ್ತೆಯ ಹುಣಸೂರು ತಾಲ್ಲೂಕಿನ ಜಡಗನಕೊಪ್ಪಲು ಬಳಿ ಬೆಳಗಿನ ಜಾವ 4.30 ರ ಸುಮಾರಿಗೆ ಈ ಅಪಘಾತ…
ಪೋಕ್ಸೋ ಆರೋಪಿ ಆತ್ಮಹತ್ಯೆ
ಬೆಂಗಳೂರು: ಬೆಂಗಳೂರಲ್ಲಿ ಸಿಟಿ ಸಿವಿಲ್ ಕೋರ್ಟ್ ನ 5ನೇ ಮಹಡಿಯಿಂದ ಜಿಗಿದು ಪೋಕ್ಸೋ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋರ್ಟ್ ನ 5ನೇ ಮಹಡಿಯಿಂದ ಕೆಳ್ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣ ಆರೋಪಿಯನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿ…


