ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ
ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳ ಮೂಲದ, 57 ವರ್ಷದ ಸಿಜೆ ರಾವ್ ಅವರು ಕಾನ್ಫಿಡೆಂಟ್…
ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯಿಂದ ಲಂಚಕ್ಕೆ ಬೇಡಿಕೆ
ಶಿರಾ: ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಲಂಚಕ್ಕೆ ಬೇಡಿಕೆ ಇಡಲಾಗಿದೆ ಎಂದು ಶಿರಾ ನಗರದ ಪೆಶಮ್ಮ ಮೊಹಲ್ಲಾ ನಿವಾಸಿ ರಾಬಿಯಾ ಗಂಭೀರ ಆರೋಪ ಮಾಡಿದ್ದಾರೆ. ಅವರು ತಮ್ಮ ಮಗುವನ್ನು ಆರು ದಿನಗಳ ಕಾಲ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆರಂಭದಲ್ಲಿ ಯಾವುದೇ ಹಣ ಕೇಳದ…
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು
ತುಮಕೂರು: ತುಮಕೂರು ತಾಲೂಕಿನ ನೆಲಹಾಳ್ ಸಮೀಪ ಇಂದು ಸೋಮವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.…
ಪತ್ನಿಯನ್ನು ಕೊಲೆ ಮಾಡಿ ಜೈಲು ಸೇರಿದ ಪತಿ
ಬೆಳಗಾವಿ: ಕೆಲ ಅನುಮಾನದ ಹಿನ್ನೆಲೆ ಪತ್ನಿಯನ್ನು ಪತಿಯೇ ಕೊಲೆ ಮಾಡಿರುವ ಘಟನೆ ಖಾನಾಪುರ ತಾಲೂಕಿನ ಕಾಪೋಲಿ ಗ್ರಾಮದಲ್ಲಿ ನಡೆದಿದೆ. ತಾಯಿ ಮಸಣ ಸೇರಿದರೆ, ತಂದೆ ಜೈಲು ಪಾಲಾಗಿದ್ದರಿಂದ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ಕಿರಣಾ ಅವಿನಾಶ ಬಾಳೇಕುಂದ್ರಿ (30) ಮೃತ ಮಹಿಳೆ. ಅವಿನಾಶ…
ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕಲಬುರಗಿ: ಪ್ರೀತಿಸಿ ಮದುವೆಯಾದ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯ ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ. ಅನಸೂಯಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತನ್ನ ಅತ್ತೆ ಮಗ ಅವಿನಾಶ್ ನನ್ನು ಪ್ರೀತಿಸಿ ಮದುವೆಯಾಗಿದ್ದ ಅನಸೂಯಾಳ ವಿವಾಹ ಎರಡು…
ಕೆಕೆಆರ್ ಟಿಸಿ ಬಸ್ ಹರಿದು ನಾಲ್ಕು ವರ್ಷದ ಮಗು ಸಾವು
ರಾಯಚೂರು: ಕೆಕೆಆರ್ ಟಿಸಿ ಬಸ್ ಹರಿದು ನಾಲ್ಕು ವರ್ಷದ ಹೆಣ್ಣುಮಗು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ನಡೆದಿದೆ. ಗಬ್ಬೂರು ಗ್ರಾಮದ ವಿದ್ಯಾಶ್ರೀ ಮೃತ ಬಾಲಕಿ . ಸಾರಿಗೆ ಬಸ್ ಗಬ್ಬೂರಿನಿಂದ ದೇವದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ…
ಬಸ್ ಮತ್ತು ಕ್ರೂಸರ್ ವಾಹನದ ನಡುವೆ ಅಪಘಾತ: ಮೂವರು ಸಾವು
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಖಾಸಗಿ ಬಸ್ ಮತ್ತು ಕ್ರೂಸರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು…
ಹತ್ಯೆಗೂ ಮುನ್ನ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ, ಆರು ವರ್ಷದ ವಲಸೆ ಬಾಲಕಿ ಹತ್ಯೆ
ಬೆಂಗಳೂರು: ವೈಟ್ಫೀಲ್ಡ್ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದ್ದ ಆರು ವರ್ಷದ ವಲಸೆ ಬಾಲಕಿ ಕಿಡ್ನಾಪ್ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮತ್ತೊಂದು ಶಾಕಿಂಗ್ ವಿಚಾರವನ್ನು ಬಹಿಂಗ ಪಡಿಸಿದ್ದಾರೆ. ಹತ್ಯೆಗೂ ಮುನ್ನ ಆರೋಪಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು…
ಬೀಕರ ಅಪಘಾತ: ಇಬ್ಬರು ಸಾವು
ಬೆಂಗಳೂರು: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ಬದಿಯ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು, ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನೈಸ್ ರಸ್ತೆಯ ವರಹಸಂದ್ರ ಜಂಕ್ಷನ್ ಸಮೀಪ (ತಲಘಟ್ಟಪುರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿ)…
ಚಿನ್ನದ ಆಭರಣಗಳನ್ನು ಅಧಿಕಾರಿಗಳಿಗೆ ಹಸ್ತಾಂತರಿಸಿದ ಕುಟುಂಬ, ಮನೆ ನಿರ್ಮಾಣದ ವೇಳೆ ನಿಧಿ ಪತ್ತೆ
ಗದಗ: ಶನಿವಾರ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣ ನಡೆಯುತ್ತಿದ್ದ ಸ್ಥಳದಲ್ಲಿ ನಿಧಿ ಪತ್ತೆಯಾಗಿದ್ದು, ಕುಟುಂಬದವರು ಚಿನ್ನದ ಆಭರಣಗಳನ್ನು ಇಟ್ಟಿದ್ದ ತಾಮ್ರದ ಪಾತ್ರೆಯನ್ನು ಎಎಸ್ ಐ ಅಧಿಕಾರಿಗಳಿಗೆ ಹಸ್ತಾಂತರಿಸಿದರು. ನಿರ್ಮಾಣ ಸ್ಥಳದಲ್ಲಿ ನಿಧಿ ಪತ್ತೆಯಾದ ಕೂಡಲೇ, ಕುಟುಂಬದ ಎಂಟನೇ ತರಗತಿಯ ವಿದ್ಯಾರ್ಥಿ…


