ಮಳೆ ಗಾಳಿಗೆ ನೆಲ ಕಚ್ಚಿದ ಮನೆ- ಕುಟುಂಬ ಕಂಗಾಲು
ತುರುವೇಕೆರೆ: ಕಳೆದ ಒಂದೆರೆಡು ದಿನಗಳಿಂದ ಬರುತ್ತಿರುವ ಮಳೆ ಗಾಳಿಗೆ ತಾಲೂಕಿನ ನಾಗೇಗೌಡನ ಬ್ಯಾಲ (ಎನ್ ಜಿ ಬ್ಯಾಲ) ಗ್ರಾಮದಲ್ಲಿ ಮನೆಯೊಂದು ನೆಲ ಕಚ್ಚಿರುವ ಘಟನೆ ನಡೆದಿದೆ. ನಾಗೇಗೌಡನ ಬ್ಯಾಲದ ಮುದ್ದಹನುಮಯ್ಯ ಎಂಬುವವರ ಮನೆ ಮಳೆ ಗಾಳಿಗೆ ಕುಸಿದು ಬಿದ್ದಿದೆ, ರಾತ್ರಿ ವೇಳೆ…
ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯಾಧಿಕಾರಿ
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಹೊರವಲಯ ಶ್ರೀನಿವಾಸಪುರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪೆಟ್ರೋಲ್ ಬಂಕ್ ಬಳಿ ಇರುವ ಮರಗಳು ಕಟಾವು ಮಾಡಲು ಅನುಮತಿ ಕೋರಿದ್ದ ರೈತನಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಉಪ ವಲಯ ಅರಣ್ಯಾಧಿಕಾರಿ ಹಾಗೂ ವಾಹನ ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿರುವ…
ಧರ್ಮ ನೋಡಿ ಕೊಂದರೆ, ಕರ್ಮ ನೋಡಿ ಉಡಾಯಿಸ್ತೀವಿ
ಶ್ರೀನಗರ: ಭಯೋತ್ಪಾದಕರು ಪಹಲ್ಗಾಮ್ ನಲ್ಲಿ ಅಮಾಯಕ ಜನರನ್ನು ಅವರ ಧರ್ಮ’ ಕೇಳುವ ಮೂಲಕ ಕೊಂದರು. ಅದರ ನಂತರ ಭಾರತಿಯ ಯೋಧರು ಭಯೋತ್ಪಾದಕರನ್ನು ಅವರ ಕರ್ಮಗಳನ್ನು ನೋಡಿ ಹೊಡೆದು ಹಾಕಿದ್ದಾರೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ ಅಪರೇಷನ್ ಸಿಂಧೂರ…
ಕುಖ್ಯಾತ ಕಳ್ಳ ಅಮರೇಶ್ ಕಾಲಿಗೆ ಗುಂಡೇಟು
ಬಳ್ಳಾರಿ: ಹಲವು ಕಳ್ಳತನ, ಮರ್ಡರ್ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿ ಪಂಚನಾಮೆ ವೇಳೆ ಪೇದೆಗಳ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಪೊಲೀಸರು ಆತನ ಮೇಲೆ ಫರಿಂಗ್ ಮಾಡಿದ ಘಟನೆ ಸಿರುಗುಪ್ಪ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿರುರುಪ್ಪ ಪೊಲೀಸರಿಂದ ಕುಖ್ಯಾತ…
ಹನ್ನೆರಡು ಜನ ವಂಚಕರ ಬಂಧನ
ಬೆಂಗಳೂರು: ಮನೆಯಿಂದ ಕೆಲಸ ಮಾಡುವ ಅವಕಾಶಗಳ ಆಮಿಷವೊಡ್ಡಿ ಜನರನ್ನು ವಂಚಿಸುತ್ತಿದ್ದ ಹನ್ನೆರಡು ಜನರನ್ನು ಬಂಧಿಸಲಾಗಿದೆ. ಆರೋಪಿಗಳು ಬಿಹಾರ ಮತ್ತು ಉತ್ತರ ಪ್ರದೇಶದಿಂದ ಬಂದ ಗ್ಯಾಂಗ್ ನ ಭಾಗವಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಜನವರಿಯಲ್ಲಿ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಗೃಹಿಣಿಯೊಬ್ಬರು ನೀಡಿದ…
ಬಾಲಕಿಯ ಮೃತ ದೇಹ ಪತ್ತೆ
ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯ ಸಮೀಪದಲ್ಲಿರುವ ಭದ್ರಾಪುರ ಬಳಿಯ ರೈಲ್ವೆ ಹಳಿ ಪಕ್ಕದಲ್ಲಿ, ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆಗೈದ ಸ್ಥಿತಿಯಲ್ಲಿ ಬಾಲಕಿಯ ಮೃತ ದೇಹವೊಂದು ಅರೆ ನಗ್ನಾವಸ್ಥೆಯಲ್ಲಿ ಪತ್ತೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೇ 11ರಂದು ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿಗಳ…
ಗಾಂಜಾ ಮಾರಾಟ- ಇಬ್ಬರ ಬಂಧನ
ತುಮಕೂರು: ನಗರದ ಬಟವಾಡಿ ಕೆಳ ಸೇತುವೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಹೊಸ ಬಡಾವಣೆ ಠಾಣೆ ಪೊಲೀಸರು, 1.10 ಲಕ್ಷ ಮೌಲ್ಯದ 1 ಕೆ.ಜಿ 300ಗ್ರಾಂ ಗಾಂಜಾ ಸೊಪ್ಪು ಜಪ್ತಿ ಮಾಡಿದ್ದಾರೆ. ರಾಜೀವ್ಗಾಂಧಿ ನಗರದ ತೌಸ್ಪಾಷ, ಗುಬ್ಬಿ ಗೇಟ್…
ಮೋಸ ಮಾಡುತ್ತಿದ್ದ 12 ಮಂದಿ ಬಂಧನ
ಬೆಂಗಳೂರು: ಸಾರ್ವಜನಿಕರಿಂದ ಫೋನ್ ಪೇ, ಗೂಗಲ್ ಪೇ ಹಾಗೂ ಬ್ಯಾಂಕ್ ಗಳ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡುತ್ತಿದ್ದ 12 ಮಂದಿ ಅಂತಾರಾಜ್ಯ ಆರೋಪಿಗಳನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 400 ಮೊಬೈಲ್ ಸಿಮ್ಗಳು, 140 ಎಟಿಎಂ ಕಾರ್ಡ್ಗಳು,…
ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವು
ಮಂಡ್ಯ: ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಗರದ ರೈಲು ನಿಲ್ದಾಣದ ಬಳಿ ನಡೆದಿದೆ. ಶ್ರೀರಂಗಪಟ್ಟಣ ತಾಲೂಕು ನೇರಲಕೆರೆ ಗ್ರಾಮದ ಚೇತನ್ (23) ಎಂಬಾತನೇ ರೈಲಿಗೆ ಸಿಕ್ಕಿ ಸಾವನ್ನಪ್ಪಿರುವ ವಿದ್ಯಾರ್ಥಿ. ಮಂಡ್ಯ ವಿಶ್ವ ವಿದ್ಯಾಲಯದಲ್ಲಿ ಅಂತಿಮ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ…
ಈಜಲು ಹೋದ ಯುವಕ ಸಾವು
ಕೊರಟಗೆರೆ: ಅಣ್ಣ ಮತ್ತು ಸ್ನೇಹಿತರ ಜೊತೆ ಈಜಲು ಹೋದ ಯುವಕನೋರ್ವ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ತಿಮ್ಮಸಂದ್ರ ಗೋಕುಲ್ ಕೆರೆಯಲ್ಲಿ ವಂಶಿಹಳ್ಳಿ (ವಮಚ್ಚೆಹಳ್ಳಿ) ಗ್ರಾಮದ…


