ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವು
ಮಂಡ್ಯ: ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಗರದ ರೈಲು ನಿಲ್ದಾಣದ ಬಳಿ ನಡೆದಿದೆ. ಶ್ರೀರಂಗಪಟ್ಟಣ ತಾಲೂಕು ನೇರಲಕೆರೆ ಗ್ರಾಮದ ಚೇತನ್ (23) ಎಂಬಾತನೇ ರೈಲಿಗೆ ಸಿಕ್ಕಿ ಸಾವನ್ನಪ್ಪಿರುವ ವಿದ್ಯಾರ್ಥಿ. ಮಂಡ್ಯ ವಿಶ್ವ ವಿದ್ಯಾಲಯದಲ್ಲಿ ಅಂತಿಮ ಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ…
ಈಜಲು ಹೋದ ಯುವಕ ಸಾವು
ಕೊರಟಗೆರೆ: ಅಣ್ಣ ಮತ್ತು ಸ್ನೇಹಿತರ ಜೊತೆ ಈಜಲು ಹೋದ ಯುವಕನೋರ್ವ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ತಿಮ್ಮಸಂದ್ರ ಗೋಕುಲ್ ಕೆರೆಯಲ್ಲಿ ವಂಶಿಹಳ್ಳಿ (ವಮಚ್ಚೆಹಳ್ಳಿ) ಗ್ರಾಮದ…
ತಂದೆಯನ್ನೇ ಕೊಂದ ಮಗ
ಕುಣಿಗಲ್: ಕೌಟುಂಬಿಕ ಕಲಹಕ್ಕೆ ಬೇಸತ್ತಿದ್ದ ಮಗನೇ ತನ್ನ ಸ್ನೇಹಿತರ ಜೊತೆಗೂಡಿ ತಂದೆಯನ್ನೇ ಕೊಲೆ ಮಾಡಿರುವ ಧಾರಣ ಘಟನೆ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದವನನ್ನು ನಾಗವಲ್ಲಿ ಹೋಬಳಿ ತಿಮ್ಮಸಂದ್ರ ಗ್ರಾಮದ ನಾಗೇಶ (55) ಎಂದು ಗುರುತಿಸಲಾಗಿದೆ, ಈತ ಪಟ್ಟಣದಲ್ಲಿ ಪುರಸಭೆ ಬಸ್ ನಿಲ್ದಾಣದ ಸಮೀಪ…
ಅಗ್ನಿ ಅವಘಡ- 30 ಕೋಟಿ ಮೌಲ್ಯದ ಆಯಿಲ್ ಬೆಂಕಿಗೆ
ನೆಲಮಂಗಲ: ಆಯಿಲ್ ಗೋದಾಮುವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂ‘ವಿಸಿದ ಪರಿಣಾಮ ಸುಮಾರು 30 ಕೋಟಿಗೂ ಹೆಚ್ಚು ಮೌಲ್ಯದ ಆಯಿಲ್ ಬೆಂಕಿಗೆ ಹೊತ್ತಿಉರಿದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಡಕಮಾರನಹಳ್ಳಿ ಬಳಿ ಇರುವ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮಿನಲ್ಲಿ ಮಂಗಳ ಮುಂಜಾನೆ…
ಸ್ನೇಹಿತನನ್ನೇ ಕೊಂದ ಅಪ್ರಾಪ್ತ ಸ್ನೇಹಿತ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಒಂದೇ ತಟ್ಟೆಯಲ್ಲಿ ಊಟ ಮಾಡಿ, ಒಬ್ಬರನ್ನು ಒಬ್ಬರು ಬಿಟ್ಟಿರಲಾರದ ಸ್ನೇಹಿತರ ಮಧ್ಯ ಗಲಾಟೆ ಆಗಿದೆ. 13 ವರ್ಷದ ಅಪ್ರಾಪ್ತ ಬಾಲಕ ತನ್ನ ಮನೆ ಮುಂದೆಯೇ ಇರೋ ತನ್ನ ಸ್ನೇಹಿತನಾಗಿದ್ದ 15 ವರ್ಷದ ಬಾಲಕನನ್ನು…
ಲಾರಿ ಡಿಕ್ಕಿ- ಪೊಲೀಸ್ ಪೇದೆ ಸಾವು
ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ವಾಹನಗಳನ್ನು ತಪಾಸಣೆ ಮಾಡುವ ಸಂದರ್ಭಲ್ಲಿ ಲಾರಿಯೊಂದು ಡಿಕ್ಕಿ ಹೊಡೆದು ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹೆಬ್ಬಾಳು ಗ್ರಾಮದ ಟೋಲ್ ಗೇಟ್ ಬಳಿ ಮಂಗಳವಾರ ನಡೆದಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಹಿಬ್ಬರಗಿ ಇಂಡಿ ಗ್ರಾಮದ (33)…
ಹಸುವಿನ ಕೆಚ್ಚಲು ಕತ್ತರಿಸಿದ ಕಿಡಿಗೇಡಿಗಳು
ಚಿಕ್ಕಮಗಳೂರು : ರಾಜ್ಯದಲ್ಲಿ ಗೋವುಗಳ ಮೇಲಿನ ದೌರ್ಜನ್ಯ ಮುಂದುವರೆದಿದ್ದು, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿದೆ. ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಅವರಿಗೆ ಸೇರಿದ 20 ಹಸುಗಳನ್ನು ಬೇರೆ ಕಡೆ ಸಾಗಿಸಲು ಪ್ರಯತ್ನಿಸಿದ್ದಾರೆ.…
ಪೈರಿಂಗ್ ಮಾಡಿಕೊಂಡು ಯುವಕ ಸೂಸೈಡ್
ಬೆಂಗಳೂರು ಗ್ರಾಮಾಂತರ: ವಿದೇಶದಲ್ಲಿ ಓದಿ ಮನೆಗೆ ಬಂದಿದ್ದ ಯುವಕ ಪೈರಿಂಗ್ ಮಾಡಿಕೊಂಡು ಸೂಸೈಡ್ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೇವಿಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೈಯೇಶ್ (28) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ…
ಹಣ ಕೊದ್ದೊಯ್ದಿದ್ದ ಕಾರು ಚಾಲಕ ಬಂಧನ
ಬೆಂಗಳೂರು: ಕೆಲಸ ನೀಡಿದ ಮಾಲೀಕರ ನಂಬಿಕೆಗೆ ದ್ರೋಹ ಬಗೆದು 1.51 ಕೋಟಿ ಹಣ ತೆಗೆದುಕೊಂಡು ಪರಾರಿಯಾಗಿದ್ದ ಕಾರು ಚಾಲಕನನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರರಪ್ರದೇಶ ಮೂಲದ ರಾಜೇಶ್ (45) ಬಂಧಿತ ಕಾರು ಚಾಲಕ. ಈತನಿಂದ 1,48,36,500 ರೂ. ನಗದು ಹಾಗೂ…
ನೀರಿನ ಗುಂಡಿಗೆ ಬಿದ್ದು ಬಾಲಕಿ ಸಾವು
ತಿಪಟೂರು: ಹೊನ್ನವಳ್ಳಿ ಹೋಬಳಿ ಸಾರ್ಥವಳ್ಳಿ ಗ್ರಾಮದ 11 ವರ್ಷದ ಬಾಲಕಿ ಹೇಮಶ್ರೀ ಮನೆಯ ಮುಂಭಾಗದ ಕೆರೆಯಲ್ಲಿ ಚಿಕ್ಕ ಗುಂಡಿಯಲ್ಲಿ ಕಾಲು ತೊಳೆಯಲು ಹೋಗಿ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಸೊಪ್ಪಿನಹಳ್ಳಿ ಗ್ರಾಮದ ಬಾಲಕಿ ಶಾಲೆಯ ಬೇಸಿಗೆ ರಜೆ…


